ಯಾದಗಿರಿ.04.ಜೂನ್.25:- ಯುಪಿಎಸ್‌ಸಿ ನಾಗರಿಕರ ಸೇವೆ ಮತ್ತು ಬ್ಯಾಂಕಿಂಗ್ ಪಿಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಎಂ.ನಾರಾಯಣಕರ್ ತಿಳಿಸಿದ್ದಾರೆ.
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಅಥವಾ 3(ಬಿ)ಗೆ ಸೇರಿರಬೇಕು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಜೂನ್ 15ರ ಒಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ bcwd.karnataka.gov.in, sevasindhuservices.karnataka.gov.inನಲ್ಲಿ ಅಥವಾ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…