15/06/2025 11:01 PM

Translate Language

Home » ಲೈವ್ ನ್ಯೂಸ್ » ಸ್ಮಾರ್ಟ್‌ಫೋನ್‌ಗಳ ರಫ್ತು ಮೌಲ್ಯವು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ದಾಟಿ

ಸ್ಮಾರ್ಟ್‌ಫೋನ್‌ಗಳ ರಫ್ತು ಮೌಲ್ಯವು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ದಾಟಿ

Facebook
X
WhatsApp
Telegram

ಪ್ರಸಕ್ತ ಹಣಕಾಸು ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ  ಮೋಬೈಲ್ ಸ್ಮಾರ್ಟ್‌ಫೋನ್‌ಗಳ ರಫ್ತು ಮೌಲ್ಯವು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.



ಇಂದು ಇಡೀ ಜಗತ್ತದಲ್ಲಿರುವ ಸಮನೆಯ್ ಜನ ಸ್ಮರ್ಫೋನ್ ಮತ್ತು ಸೋಶಿಯಲ್ ಮೀಡಿಯಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಶ್ರೀ ವೈಷ್ಣವ್ ಅವರು ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಕಳೆದ ವರ್ಷಕ್ಕೆ ಹೋಲಿಸಿದರೆ ದೇಶದಲ್ಲಿ ಸ್ಮಾರ್ಟ್‌ಫೋನ್ ರಫ್ತು ಶೇಕಡಾ 45 ರಷ್ಟು ಬೆಳವಣಿಗೆಗೆ ಕಾರಣವಾಗಿದೆ ಎಂದು ಹೇಳಿದರು.

ಪ್ರಸಕ್ತ ಹಣಕಾಸು ವರ್ಷದಲ್ಲಿ ಸ್ಮಾರ್ಟ್‌ಫೋನ್‌ಗಳ ರಫ್ತು ಒಂದು ಲಕ್ಷ 70 ಸಾವಿರ ಕೋಟಿ ರೂಪಾಯಿಗಳಿಗೆ ತಲುಪುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ಹೇಳಿದರು.

ಸ್ಮಾರ್ಟ್‌ಫೋನ್ ವಲಯದಲ್ಲಿ ಪಿಎಲ್‌ಐ ಯೋಜನೆಯು ಮೂರು ಲಕ್ಷಕ್ಕೂ ಹೆಚ್ಚು ನೇರ ಮತ್ತು ಆರು ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿದೆ.

ಪ್ರಜೆಕ್ ಮನೆಗಳಲ್ಲಿ 4. 5 ಸ್ಮಾರ್ಟ್ ಫೋನ್ ಯುಸ್ ಮಾಡ್ತಿದಾರೆ ಈ ಜಗತ್ತು ಮತ್ತು ಸ್ಮಾರ್ಟ್ ಫೋನ್ ಮೋರ್ ಅಂಡ್ ಮುಚ್ಚ್ ಕಂಪಲ್ಸರಿ ಎವರಿ ಒನ್ ಕ್ಯಾಂಡಿಡೇಟ್

Source;www.prajaprabhat.com

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!