ಪ್ರಸಕ್ತ ಹಣಕಾಸು ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ ಮೋಬೈಲ್ ಸ್ಮಾರ್ಟ್‌ಫೋನ್‌ಗಳ ರಫ್ತು ಮೌಲ್ಯವು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಇಂದು ಇಡೀ ಜಗತ್ತದಲ್ಲಿರುವ ಸಮನೆಯ್ ಜನ ಸ್ಮರ್ಫೋನ್ ಮತ್ತು ಸೋಶಿಯಲ್ ಮೀಡಿಯಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಶ್ರೀ ವೈಷ್ಣವ್ ಅವರು ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಕಳೆದ ವರ್ಷಕ್ಕೆ ಹೋಲಿಸಿದರೆ ದೇಶದಲ್ಲಿ ಸ್ಮಾರ್ಟ್‌ಫೋನ್ ರಫ್ತು ಶೇಕಡಾ 45 ರಷ್ಟು ಬೆಳವಣಿಗೆಗೆ ಕಾರಣವಾಗಿದೆ ಎಂದು ಹೇಳಿದರು.
ಪ್ರಸಕ್ತ ಹಣಕಾಸು ವರ್ಷದಲ್ಲಿ ಸ್ಮಾರ್ಟ್‌ಫೋನ್‌ಗಳ ರಫ್ತು ಒಂದು ಲಕ್ಷ 70 ಸಾವಿರ ಕೋಟಿ ರೂಪಾಯಿಗಳಿಗೆ ತಲುಪುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ಹೇಳಿದರು.
ಸ್ಮಾರ್ಟ್‌ಫೋನ್ ವಲಯದಲ್ಲಿ ಪಿಎಲ್‌ಐ ಯೋಜನೆಯು ಮೂರು ಲಕ್ಷಕ್ಕೂ ಹೆಚ್ಚು ನೇರ ಮತ್ತು ಆರು ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿದೆ.
ಪ್ರಜೆಕ್ ಮನೆಗಳಲ್ಲಿ 4. 5 ಸ್ಮಾರ್ಟ್ ಫೋನ್ ಯುಸ್ ಮಾಡ್ತಿದಾರೆ ಈ ಜಗತ್ತು ಮತ್ತು ಸ್ಮಾರ್ಟ್ ಫೋನ್ ಮೋರ್ ಅಂಡ್ ಮುಚ್ಚ್ ಕಂಪಲ್ಸರಿ ಎವರಿ ಒನ್ ಕ್ಯಾಂಡಿಡೇಟ್
Source;www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…