ಬೀದರ.19.ಫೆ.25:- ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ತೆಲಂಗಾಣಾ ದಲ್ಲಿ ಹಕ್ಕಿ ಜ್ವರ ರೋಗೋದ್ರೇಕ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಚಿಕನ್ ಮರಾಠ ಗಾರರು ಆಂಧ್ರ ಪ್ರದೇಶ.ತೆಲಂಗಾಣಾ ಮತ್ತು ಮಹರಾಷ್ಟ್ರ ದಲ್ಲಿ ಹಕ್ಕಿ ಜ್ವರ ರೋಗೋದ್ರೇಕ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಉದಗಿರನಿಂದ ಗಡಿ ಜಿಲ್ಲೆ ಬೀದರ್ ನಲ್ಲಿ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟಕ್ಕೆ ನಿಷೇಧಿಸಿ ಜಿಲ್ಲಾ ಮಟ್ಟದ ಪ್ರಾಣಿ ಜನ್ಯರೋಗಗಳ ತುರ್ತು ನಿರ್ವಹಣಾ ಸಮಿತಿ ಅದ್ಯಕ್ಷರಾದ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಉದಗೀರ ತಾಲೂಕಿನಲ್ಲಿ ಹಕ್ಕಿ ಜ್ವರ ದೃಢಪಟ್ಟಿರುವ ಕಾರಣ, ರೋಗವು ಇನ್ನಿತರ ಸ್ಥಳಗಳಿಗೆ ಹರಡದಂತೆ ಮುಂಜಾಗೃತಾ ಕ್ರಮವಾಗಿ, ಸರ್ಕಾರದ ಅಧಿನಿಯಮದಡಿ ಉದಗಿರದಿಂದ ಕೋಳಿ, ಕೋಳಿಮಾಂಸ, ಮೊಟ್ಟೆ, ಕೋಳಿ ಗೊಬ್ಬರ ಇವುಗಳ ಸಾಗಾಣಿಕೆಯನ್ನು ತಡೆಗಟ್ಟಲು ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲು ತಕ್ಷಣದಿಂದ ಜಾರಿಗೆ ಬರುವಂತೆ 15 ದಿನಗಳ ವರೆಗೆ ಇಲ್ಲವೇ ಮುಂದಿನ ಆದೇಶದವರೆಗೆ ಜಾರಿಗೊಳಿಸಲಾಗಿದೆ.
ಹಕ್ಕಿ ಜ್ವರ ಎಂದರೇನು?
ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಸೋಂಕು ಆಗಿದ್ದು ಅದು ಪಕ್ಷಿಗಳಿಗೆ ಮಾತ್ರವಲ್ಲ, ಮನುಷ್ಯರು ಮತ್ತು ಇತರ ಪ್ರಾಣಿಗಳಿಗೂ ಸೋಂಕು ತರುತ್ತದೆ. ವೈರಸ್‌ನ ಹೆಚ್ಚಿನ ರೂಪಗಳು ಪಕ್ಷಿಗಳಿಗೆ ಸೀಮಿತವಾಗಿವೆ.
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…