ಬೀದರ.12.ಜೂನ್.25:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೀದರ ಇವರು ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಎಲ್ಲಾ ವರ್ಗದವರಿಗೆ ಪುರುಷರು ಹಾಗು ಮಹಿಳೆಯರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ನಿರ್ದೇಶಕರು ಸಿಡಾಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಕ್ಕಾಗಿ ಇರುವ ಸರ್ಕಾರದ ಯೋಜನೆಗಳು ಮತ್ತು ಯೋಜನೆ ವರದಿ ತಯಾರಿಸು ಕುರಿತ್ತು ಮಾರುಕಟ್ಟೆ ಸಮೀಕ್ಷ ಹಾಗು ಜಿ ಎಸ್ ಟಿ ಮತ್ತು ತೆರಿಗೆ ಹಾಗು ಇತ್ಯಾದಿ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿಯನ್ನು ನೀಡಲಾಗುವುದು, ಕಾರಣ 18 ವರ್ಷ ದಿಂದ 50 ವರ್ಷ ವಯೋಮಿತಿಯ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ದಿನಾಂಕ: 21-06-2025 ರೊಳಗಾಗಿ ತಮ್ಮ ಹೆಸರು ನೊಂದಾಯಿಸಿಕೊAಡು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9743012315 ಗೆ ಸಂಪರ್ಕಿಸಬಹುದು ಅವರು ತಿಳಿಸಿದ್ದಾರೆ.
ಕೊಪ್ಪಳ.13.ಜೂನ್25:- ಕೊಪ್ಪಳ ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110/33/11 ಕೆ.ವಿ ಎಂಯುಎಸ್ಎಸ್ ಹಿರೇಸಿಂಧೋಗಿ ಸ್ಟೇಷನ್‌ನ ತ್ರೈಮಾಸಿಕ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್)…
ಯಳಂದೂರು.13.ಜೂನ್.25:- ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗ ಬುದ್ಧ ಪ್ರಿಯ ಅಶೋಕ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿವೃತ್ತಿ ಪದವಿ ಪೂರ್ವ ಶಿಕ್ಷಣ…
ಬೆಂಗಳೂರು.13.ಜೂನ್.25:- ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್…
ಬೆಂಗಳೂರು.13.ಜೂನ್.25:- ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ…
ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ…
ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ…