ಹಳ್ಳಿಖೇಡ ಪುರಸಭೆ ಮ್ಯಾನುವಲ್ ಸ್ಟಾವೆಂಜರ್ಸ್ ಮರು ಸಮೀಕ್ಷೆ: ಹೆಸರು ನೋಂದಾಯಿಸಲು ಮನವಿ.

22ಡಿ ರಂದು ಹಲಿಖೆಡ್ ಪುರಸಭೆ (ರಾಜ ಸರ್ಕಾರ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ ಸಮೀಕ್ಷೆ  ಪುರಸಭೆ ವ್ಯಾಪ್ತಿಯಲ್ಲಿ ನಡೆಯಲಿದೆ.ಹಳ್ಳಿಖೇಡ (ಬಿ) ಪುರಸಭೆ ವ್ಯಾಪ್ತಿಯಲ್ಲಿ ಮ್ಯಾನುವಲ್ ಸ್ಟ್ರಾವೆಂಜರ್ಸ್ ಮರು ಸರ್ಮಿಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಳ್ಳಿಖೇಡ (ಬಿ) ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮ್ಯಾನುವೆಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೆಧ ಮತ್ತು ಪುನರ್ವಸತಿ ಅಧಿನಿಯಮ 2013ರನ್ನು ಜಾರಿಗೆ ತಂದಿರುತ್ತದೆ. ( The Prohibition of Employment as Manual Scavengers and their rehabilitation Act: 2013  ) ರ ಸೆಕ್ಷನ್ 2(1) (ಜಿ) ರಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಕಾರ್ಯದಲ್ಲಿ ದೈಹಿಕವಾಗಿ ತೊಡಗಿರುವವರು ಅಂದರೆ ಒಣ ಶೌಚಾಲಯಗಳನ್ನು ಸ್ವಚ್ಚಗೊಳಿಸುವುದು, ನೈರ್ಮಲ್ಯ ಶೌಚಾಲಯಗಳಿಂದ ಹೊರಗೋಗಿ ತೆರೆದ ಪ್ರದೇಶದಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಚಗೊಳಿಸುವ ಹಾಗೂ ಶೌಚಾಲಯದ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವ ವ್ಯಕ್ತಿಗಳು ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್.27 ರೊಳಗಾಗಿ ಹಳ್ಳಿಖೇಡ (ಬಿ) ಪುರಸಭೆಯ ಆರೋಗ್ಯ ಶಾಖೆಯಲ್ಲಿ ಅಗತ್ಯ ದಾಖಲೆಗಳೆಂದಿಗೆ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಹಳ್ಳಿಖೇಡ(ಬಿ) ಪುರಸಭೆ ಆರೋಗ್ಯ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಶಿಬಿರದಲ್ಲಿ ಸ್ವಯಂ ಭಾಗವಹಿಸಿ, ದಾಖಲೆಗಳೊಂದಿಗೆ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಹಾಲಿಖೆಡ್ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

Source:   www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

5 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

6 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

6 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

6 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

6 hours ago