ರಾಮನಗರ.05.ಪ.25.ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ “ಅನಾಮಿಕಾ” 19 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮೂಲತಃ ಕೇರಳ ಮೂಲದ ಕಣ್ಣೂರಿನವರಾದ ಅನಾಮಿಕಾ, ಮೊದಲ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲನಲ್ಲಿ ಆತ್ಮಹತ್ಯೆ ಮಾಡಿಕೊಂಡವಳು. ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.
ಹಾಸ್ಟೇಲ್ ರೂಂ ನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಬಾಗಿಲು ಬಡಿದರೂ ಹಾಸ್ಟೆಲ್ ರೂಂ ಬಾಗಿಲು ತೆರೆಯದಿದ್ದಾಗ ಕಿಟಕಿಯಿಂದ ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…