ಹುಮನಾಬಾದ್ | ಏಪ್ರಿಲ್.21 ರಂದು ವಿದ್ಯುತ್ ವ್ಯತ್ಯಯ


ಬೀದರ.17.ಏಪ್ರಿಲ್.24:-ಹುಮನಾಬಾದ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 33ಕೆ.ವಿ ಘಾಟಬೋರಳ ಮಾರ್ಗದಲ್ಲಿ ದಿನಾಂಕ: 21-04-2025 ರಂದು ಸಮಯ ಬೆಳಿಗ್ಗೆ 11:00 ಗಂಟೆಯಯಿAದ ಸಾಯಂಕಾಲ 05:00 ಗಂಟೆಯ ವರೆಗೆ, ಘಾಟಬೋರಳ, ಘೋಡವಾಡಿ, ಕನಕಟ್ಟಾ, ಹುಣಸಗೇರಾ, ಸೋನಕೇರಾ, ಚಂದನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಜಿ.ಓ.ಎಸ್ ಕಾಮಗಾರಿಯ ಪ್ರಯುಕ್ತ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತಯ ಉಂಟಾಗುತ್ತದೆ ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

8 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

9 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

9 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

9 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

9 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

11 hours ago