ಬೀದರ.01.ಮಾರ್ಚ.25: ಬೀದರ್ ಜಿಲ್ಲೆಯ ಹುಮನಾಬಾದನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಇಲ್ಲಿನ ಪುರಸಭೆ ಸದಸ್ಯರಾದ್ ಶ್ರೀಮತಿ.ರೇಷ್ಮಾ ಶ್ರೀಧರ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.
ಪುರಸಭೆ ಸದಸ್ಯರಾದ್ ಶ್ರೀಮತಿ.ರೇಷ್ಮಾ ಶ್ರೀಧರ ಅವರ ವಿರುದ್ದ ಜೆಡಿಎಸ್ ಮುಖಂಡ ಶಿವಪುತ್ರ ಮಾಳಗೆ ಎಂಬುವರು ಜಿಲ್ಲಾಧಿಕಾರಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ ಬಗ್ಗೆ ಈ ಬಗ್ಗೆ ದೋರು ಸಲ್ಲಿಸಿದರು. ಸೂಳು ಜಾತಿ ಪ್ರಮಾಣ ಪತ್ರ ದೂರು ಸಂಬಂಧಿತ ಜಿಲ್ಲಾಧಿಕಾರಿ ವಿಚಾರಣೆ ನಡೆಸಿ, ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಸೆಕ್ಷೆನ್ 41(1) ಅನ್ವಯ ಸದಸ್ಯತ್ವ ರದ್ದುಪಡಿಸಿ ಆದೇಶಿಸಿದ್ದಾರೆ.
ತಂದೆಯ ಜಾತಿ ಆಧರಿಸಿ ಅವರ ಮಕ್ಕಳಿಗೆ ಆ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಆದರೆ, ಪತಿಯ ಜಾತಿ ಪತ್ನಿಗೆ ವರ್ಗಾವಣೆ ಆಗುವುದಿಲ್ಲ’ ಎಂದು ತಿಳಿಸಿದ್ದಾರೆ. 2019ರ ಚುನಾವಣೆಯಲ್ಲಿ ರೇಷ್ಮಾ ಆಯ್ಕೆಯಾಗಿದ್ದರು.
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…