22/06/2025 8:10 PM

Translate Language

Home » ಲೈವ್ ನ್ಯೂಸ್ » ಹುಮನಾಬಾದ: ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ.!

ಹುಮನಾಬಾದ: ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ.!

Facebook
X
WhatsApp
Telegram

ಬೀದರ.13.ಮೇ.25:-ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025ನೇ ಶೈಕ್ಷಣಿಕ ಸಾಲಿನ ಮೇರಿಟ್-ಕಂ-ರಿಸರ್ವೇಶನ್ ಆಧಾರಿತ ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹುಮನಾಬಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್  http://www.cite.karnataka.gov.in  ಮೂಲಕ ದಿನಾಂಕ: ದಿನಾಂಕ: 28-05-2025 gವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದ ಅಥವಾ ಮೊಬೈಲ್ ಸಂಖ್ಯೆ: (9449041472), (9448100294), (7483148185) ಹಾಗೂ 9448150536 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!