ಬೀದರ.11ಫೆಬ್ರುವರಿ.25:-ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ಗು.ವಿ.ಸ.ಕಂ ವ್ಯಾಪ್ತಿಯಲ್ಲಿ ಬರುವ 220ಕೆ.ವಿ ಹುಮನಾಬಾದ, ವಿದ್ಯುತ್ ಸ್ವೀಕರಣ ಕೇಂದ್ರದ 10ಒಗಿಂ, 110/11ಕೆ.ವಿ ಪರಿವರ್ತಕದ ತುರ್ತು ಕೆಲಸದ ಪ್ರಯುಕ್ತ ಫೆಬ್ರುವರಿ.13 ರಂದು ಬೆಳಿಗ್ಗೆ 11 ಗಂಟೆಯಿoದ ಸಂಜೆ 4 ಗಂಟೆಯವರೆಗೆ 11ಕೆವಿ ಕೆ.ಐ.ಡಿ.ಬಿ, 11ಕೆವಿ ಮುಸ್ತಾಪುರ, 11ಕೆವಿ ಆರ್.ಟಿ.ಒ, 11ಕೆವಿ ನೇಕ್ಟರ ಮತ್ತು 11ಕೆವಿ ಇಂಡಸ್ಟಿಯಲ್ ಫೀಡರ ಮಾರ್ಗದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220ಕೆವಿ ಸ್ವೀಕರಣ ಕೇಂದ್ರ ಕಾರ್ಯನಿರ್ವಾಹಕ ಅಭಿಯಂತರರು (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.