14/06/2025 6:52 PM

Translate Language

Home » ಲೈವ್ ನ್ಯೂಸ್ » ಹುಮನಾಬಾದ | ಜೂ.21 ರಂದು ತ್ರೈಮಾಸಿಕ ಕೆಡಿಪಿ ಸಭೆ

ಹುಮನಾಬಾದ | ಜೂ.21 ರಂದು ತ್ರೈಮಾಸಿಕ ಕೆಡಿಪಿ ಸಭೆ

Facebook
X
WhatsApp
Telegram

ಬೀದರ.14.ಜೂನ್.25:- ಹುಮನಾಬಾದ ಶಾಸಕ ಡಾ.ಸಿದ್ದು ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜೂನ್.21 ರಂದು ಬೆಳಿಗ್ಗೆ 11 ಗಂಟೆಗೆ ಹುಮನಾಬಾದ ತಾಲ್ಲೂಕಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೆöÊಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. 

ಸಭೆಗೆ ತಾಲ್ಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕೆಂದು ಹುಮನಾಬಾದ ತಾಲ್ಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!