ಬೀದರ.28.ಜೂನ್.25:- 2025-26ನೇ ಸಾಲಿನ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ ಜೂ.23 ರಿಂದ ಜೂ.30 ರವರೆಗೆ ಕಾಲಾವಧಿಯನ್ನು ವಿಸ್ತರಿಸಿ ಆನ್‌ಲೈನ್ ಮೂಲಕವೂ ನೋಂದಾಯಿಸಲು ಅವಕಾಶ ನೀಡಲಾಗಿದೆ ಎಂದು ಹುಮನಾಬಾದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ನಿಂಗರಾಜ ಅರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಇದಲ್ಲದೇ ಆನ್‌ಲೈನ್ https://schedulecastesurvey.karnataka.gov.in/selfdeclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ಜೂನ್.22 ರವರೆಗೆ ವಿಸ್ತರಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…
ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…