|

ಹುಮನಾಬಾದ ಪುರಸಭೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೀದರ.18.ಅಗಸ್ಟ್.25:- ಪುರಸಭೆ ಹುಮನಾಬಾದ 2025-26ನೇ SSP/TSP ಯೋಜನೆ ಅಡಿಯಲ್ಲಿ ವಿವಿಧ ಸೌಲಭ್ಯ ಪಡೆದುಕೊಳ್ಳಲು ಹುಮನಾಬಾದ ಪಟ್ಟಣದ ನಿವಾಸಿಯಾಗಿರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ SCSP/TSP ಬಡ ಜನರಿಗಾಗಿ ಅರ್ಜಿ ಆಹ್ವಾನಿಸಲಾಗಿರುತ್ತದೆ ಎಂದು ಹುಮನಾಬಾದ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾಖಲಾತಿಗಳು: ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಪ್ರತಿ, ಆಧಾರ ಕಾರ್ಡ ಪ್ರತಿ, ಬಿ.ಪಿ.ಎಲ್. ರೇಷನ್ ಕಾರ್ಡ ಪ್ರತಿ, ಚುನಾವಣಾ ಗುರುತಿನ ಪ್ರತಿ, ಇತ್ತಿಚೀನ 2 ಭಾವಚಿತ್ರ, ದ್ವಿತೀಯ ಪಿ.ಯು.ಸಿ ಅಂಕಪಟ್ಟಿ ಪ್ರತಿ.

ಅರ್ಹ ಅಭ್ಯರ್ಥಿಗಳು ದಿನಾಂಕ: 10-09-2025 ರೊಳಗಾಗಿ ಸ್ವ-ಲಿಖಿತ ಅರ್ಜಿಯ ಜೊತೆಗೆ ಎಲ್ಲಾ ದಾಖಲಾತಿ ನಕಲು ಪ್ರತಿಗಳನ್ನು ಲಗತ್ತಿಸಿ ಮುಖ್ಯಾಧಿಕಾರಿಗಳು ಪುರಸಭೆ ಹುಮನಾಬಾದ ವಿಳಾಸ್ಕಕೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ 24.10% ವಿಷಯ ನಿರ್ವಾಹಕರನ್ನು ಸಂಪರ್ಕಿಸಲು ಅವರು ತಿಳಿಸಿದ್ದಾರೆ.

Similar Posts

  • |

    ಕೇಂದ್ರ ರೈಲ್ವೆ ಸಚಿವರಿಗೆ ಭೇಟಿ ಮಾಡಿದ
    ಡಾ.ಶರಣಪ್ರಕಾಶ ಪಾಟೀಲ: ರೈಲ್ವೆ ನಿಲುಗಡೆಗೆ ಮನವಿ

    ರಾಯಚೂರು.01.ಆಗಸ್ಟ್.25: ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ನವದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಶುಕ್ರವಾರ ಭೇಟಿ ಮಾಡಿದರು. ಸೇಡಂ ಮಾರ್ಗವಾಗಿ ತೆರಳುವ ರೈಲುಗಳನ್ನು ಮಳಖೇಡ ರೋಡ್ (ಸ್ಟೇಷನ್) ಹಾಗೂ ಕುರುಕುಂಟಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೊಳಿಸಬೇಕು. ಸೇಡಂ ತಾಲೂಕಿನ ಅತಿದೊಡ್ಡ ಪಂಚಾಯತ್ ಹೊಂದಿರುವ ಮಳಖೇಡ ರೋಡ್ ರೈಲ್ವೆ ನಿಲ್ದಾಣದಲ್ಲಿ ಹಾಗೂ ಕುರುಕುಂಟಾ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು…

  • |

    ಕ್ರೀಡಾ ಇಲಾಖೆ: ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

    ಕೊಪ್ಪಳ.21.ಜನವರಿ.26: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಮರುಪಾವತಿ ಮಾಡುವ ಯೋಜನೆಯ ಮಾರ್ಗಸೂಚಿಗಳು ಈ ಕೆಳಗಿನಂತಿವೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಉತ್ತೇಜನ ನೀಡುವ ಸಲುವಾಗಿ ಎನ್.ಐ.ಎಸ್. ಕೋರ್ಸ್ ಮಾಡುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ…

  • |

    ಪತ್ರಿಕಾ ದಿನಾಚರಣೆ ಮತ್ತು ” ಸಮೃದ್ಧಿಯ ನೆಲೆ “ಉದ್ಘಾಟನಾ ಕಾರ್ಯಕ್ರಮ”

    ಬೀದರ.30.ಜುಲೈ.25:-” ಸಮೃದ್ಧಿಯ ನೆಲೆ ” ಶ್ರೀಮತಿ ಕೀರ್ತಿ ಸೇನಾ ಸಂಪಾದಕೀಯ ಕನ್ನಡ ದಿನ ಪತ್ರಿಕೆ ನಾಳೆ ೩೧/೦೭/೨೦೨೫ ರಂದು ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ ರಾಜ್ಯ ಉಪಾಧ್ಯಕ್ಷರು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅವರ ಹಸ್ತದಿಂದ ಉದ್ಘಾಟನೆ ಗೊಳ್ಳಲಿದೆ: ನಾಳೆ ದಿನಾಂಕ ೩೧/೦೭/೨೦೨೫ ರಂದು ಸಾಯಂಕಾಲ ೪ ಗಂಟೆಗೆ “ಸವಿತಾ ಭವನ” ಜನವಾಡ ರಸ್ತೆ ಬೀದರದಲ್ಲಿ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಕೀರ್ತಿ ಸೇನಾ ಸಂಪಾದಕೀಯ ” ಸಮೃದ್ಧಿಯ ನೆಲೆ” ಕನ್ನಡ ದಿನ ಪತ್ರಿಕೆ ಬಿಡುಗಡೆ…

  • |

    ಉತ್ಪಾದಕ ಮಳೆಗಾಲದ ಅಧಿವೇಶನಕ್ಕೆ ಪ್ರಧಾನಿ ಮೋದಿ ಕರೆ

    ಹೊಸ ದೆಹಲಿ.20.ಜುಲೈ.26: ಪ್ರಧಾನಿ ನರೇಂದ್ರ ಮೋದಿ ಅವರು, ಅದು ಮಳೆಗಾಲವಾಗಲಿ ಅಥವಾ ಮಳೆಗಾಲದ ಅಧಿವೇಶನವಾಗಲಿ, ಎರಡೂ ಪೂರ್ವಭಾವಿಯಾಗಿ ಕಾರ್ಯನಿರ್ವಹಿಸಿದರೆ, ಅವು ಹೆಚ್ಚು ಉತ್ಪಾದಕವೆಂದು ಸಾಬೀತುಪಡಿಸುತ್ತವೆ ಎಂದು ಹೇಳಿದ್ದಾರೆ. ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ಉತ್ಪಾದಕವಾಗಿದ್ದರೆ, ಅದು ರಾಷ್ಟ್ರದ ಕಲ್ಯಾಣ ಮತ್ತು ಎಲ್ಲಾ ಜೀವಿಗಳ ಯೋಗಕ್ಷೇಮಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು. ಮಳೆಗಾಲವು ಪೂರ್ವಭಾವಿಯಾಗಿ ಮತ್ತು ಉತ್ಪಾದಕವಾಗಿ ಉಳಿಯುತ್ತದೆ ಮತ್ತು ಮಳೆಗಾಲದ ಅಧಿವೇಶನವು ಸಹ ಉತ್ಪಾದಕವಾಗಿದೆ ಎಂದು ಸಾಬೀತುಪಡಿಸುತ್ತದೆ ಎಂದು ಪ್ರಧಾನಿ ಆಶಿಸಿದರು….

  • |

    ಅತಿಥಿ ಅಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ

    ಮೈಸೂರು.05.ಜುಲೈ.25:- ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಅತಿಥಿ ಅಧ್ಯಾಪಕರ ಹುದ್ದೆಗೆ, ಯುಜಿಸಿ ಮಾನದಂಡಗಳ ಪ್ರಕಾರ ಅರ್ಹ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಗೌರವಧನದ ಆಧಾರದ ಮೇಲೆ, ಘಟಕ ಕಾಲೇಜುಗಳ ಪದವಿಪೂರ್ವ ಕಾರ್ಯಕ್ರಮಗಳಲ್ಲಿ ಕೆಳಗೆ ಉಲ್ಲೇಖಿಸಲಾದ ವಿಷಯಗಳಿಗೆ ವಾಕ್-ಇನ್-ಸಂದರ್ಶನಕ್ಕೆ ಕರೆಯಲಾಗುತ್ತದೆ. ಹಿಂದಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯದ ವಿವಿಧ ಪಿಜಿ ವಿಭಾಗಗಳು ಮತ್ತು ಘಟಕ ಕಾಲೇಜುಗಳಲ್ಲಿ ಅತಿಥಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಮತ್ತು ಸೇವೆಯಿಂದ ಬಿಡುಗಡೆಯಾದ ಅಭ್ಯರ್ಥಿಗಳು ಸಹ, ಅತಿಥಿ ಅಧ್ಯಾಪಕರಾಗಿ ಸೇವೆ ಸಲ್ಲಿಸಲು ಬಯಸಿದರೆ, ವಾಕ್-ಇನ್ ಸಂದರ್ಶನ ಪ್ರಕ್ರಿಯೆಯಲ್ಲಿ…

  • |

    ನವದೆಹಲಿ: ಹೊಸ ಕ್ಯಾಬಿನೆಟ್ ರಚನೆಗೆ ತೀವ್ರ ಪೈಪೋಟಿ ನಡೀತಿದೆ ತಿಂಗಳುಗಳಿಂದ ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಅಂತಿಮ ಮುದ್ರೆ ಬೀಳುವ ಸಮಯ ಹತ್ತಿರವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ವಿದೇಶಿ ಪ್ರವಾಸ ಮುಗಿಸಿ ದೆಹಲಿಗೆ ವಾಪಸಾಗುತ್ತಿರುವುದರಿಂದ, ಮುಂದಿನ ಐದು ದಿನಗಳಲ್ಲಿ ನೂತನ ಸಚಿವರ ಅಂತಿಮ ಪಟ್ಟಿ ಸಿದ್ಧವಾಗುವ ಕಾಣುಬರುತಿದೆ. ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಮತ್ತು ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ಪೂರ್ಣಗೊಳಿಸಲು…

Leave a Reply

Your email address will not be published. Required fields are marked *