ಬೀದರ.02.ಫೆ.25:- ಬೀದರ ಜಿಲ್ಲೆಯಲ್ಲಿ ಪ್ರಯಾಣಿಕರಿಗೆ ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬಂಧವಾಗಿ ಫೆ.3 ರಂದು ಮಧ್ಯಾಹ್ನ 3:30 ಗಂಟೆಯಿಂದ 5:30 ಗಂಟೆಯವರೆಗೆ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ್ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಫೋನ್ ಇನ್ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಯಾಣಿಕರು ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ ದೂರವಾಣಿ ಸಂಖ್ಯೆ: 77609 92200, 77609 92202 ಗೆ ಕರೆ ಮಾಡಿ ಮನವಿ, ಸಮಸ್ಯೆ ಹಾಗೂ ಸಲಹೆಗಳನ್ನು ನೀಡಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…