ಪ್ರಜಾ ಪ್ರಭಾತ,20.ಮೇ.25: ರಾಜ್ಯದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಕಚೇರಿಯಲ್ಲಿ ಅರಣ್ಯ ಹಕ್ಕು ಕೋಶ(ಎಫ್.ಆರ್.ಎ ಸೆಲ್) ಸ್ಥಾಪಿಸಲು ಕೋ ಆರ್ಡಿನೇಟರ್ ಹಾಗೂ ಎಂಐಎಸ್ ಅಸಿಸ್ಟೆಂಟ್ ತಲಾ ಒಂದು ಹುದ್ದೆಗಳ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 26 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ,
ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಐ.ಟಿ.ಡಿ.ಪಿ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…