ಹೊಲಿಗೆ ಯಂತ್ರ ಸೌಲಭ್ಯಕಾಗಿ ಅರ್ಜಿ ಕರೆಯಲಾಗಿದೆ. ಆಸಕ್ತರು ಈ ಕೆಳ್ಗೆ ಕೋಟಿರುವ ವಿಳಾಸಕ್ಕೆ ಬೇಟಿ ನೀಡಿ. ನಗರಸಭೆಯ ನಗರೋತ್ಥಾನ 4ನೇ ಹಂತದ ಅನುದಾನದಡಿ ಶೇ.24.10, ಶೇ.7.25 ಮತ್ತು ಶೇ.5ಕ್ಕೆ ಮಂಜೂರಾದ ಮೊತ್ತದಲ್ಲಿ ಸರಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ ವ್ಯಕ್ತಿ ಸಂಬಂಧಿತ ಸೌಲಭ್ಯಗಳ ಅಡಿಯಲ್ಲಿ ಹೊಲಿಗೆ ಯಂತ್ರ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
ಜಾತಿ ಮತ್ತು ಆದಾಯ ದೃಢಪತ್ರ,:
ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, :
ಪಡಿತರ ಚೀಟಿ ಪ್ರತಿ, :
ಆಧಾರ್‌ಕಾರ್ಡ್ ಪ್ರತಿಯೊಂದಿಗೆ :
ಕೊನೆಯ ದಿನಾಂಕ:
ಜೂನ್ 15 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಅತಿಥಿ ಉಪನ್ಯಾಸಕರ ಸೇವೆಯನ್ನು ಸಕ್ರಮಗೊಳಿಸುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ. ಆದರೆ, ಕೆಲವು ಬೇಡಿಕೆಗಳ ಈಡೇರಿಕೆಗಾಗಿ…
ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
View Comments
Tailar
Kumbarwada patil nagar bidar