09 ಡಿಸೆಂಬರ್ 24 ರಾಂಚಿ:-ಜಾರ್ಖಂಡ್ ವಿಧಾನಸಭೆಯ ನಾಲ್ಕು ದಿನಗಳ ವಿಶೇಷ ಅಧಿವೇಶನವು ರಾಂಚಿಯಲ್ಲಿ ಹೊಸದಾಗಿ ಚುನಾಯಿತ ಸದಸ್ಯರನ್ನು ಸದನಕ್ಕೆ ಸ್ವಾಗತಿಸುವುದರೊಂದಿಗೆ ಪ್ರಾರಂಭವಾಯಿತು.
ಹೊಸದಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸ್ಪೀಕರ್ ಆಯ್ಕೆ ಮಾಡಲು ಈ ಅಧಿವೇಶನವನ್ನು ಕರೆಯಲಾಗಿದೆ.
ಹಂಗಾಮಿ ಸ್ಪೀಕರ್ ಸ್ಟೀಫನ್ ಮರಾಂಡಿ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸುತ್ತಿದ್ದಾರೆ. ಇದು ನಾಳೆಯವರೆಗೆ ಮುಂದುವರಿಯಲಿದೆ.
ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ನಂತರ ಸ್ಪೀಕರ್ ಆಯ್ಕೆ ನಡೆಯಲಿದ್ದು, ನಂತರ ಹೇಮಂತ್ ಸೊರೇನ್ ಸರ್ಕಾರದ ಪರ ವಿಶ್ವಾಸ ಮತಯಾಚನೆ ನಡೆಯಲಿದೆ.
ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಬುಧವಾರ ವಿಧಾನಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ನಂತರ ಪ್ರಸಕ್ತ ಹಣಕಾಸು ವರ್ಷದ ಎರಡನೇ ಪೂರಕ ಬಜೆಟ್ ಅನ್ನು ಸದನದಲ್ಲಿ ಮಂಡಿಸಲಾಗುವುದು.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…