ಕರ್ನಾಟಕ ರಾಜ್ಯದಲ್ಲಿ ಹೊಸ ಪದವಿ ಪೂರ್ವ ಕಾಲೇಜು ತೆರೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆಯ್ ಸಂಘಸಂಸ್ಥೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಹೊಸದಾಗಿ ಪಿಯು ಕಾಲೇಜು ತೆರೆಯಲು ಇಚ್ಚೆ ಇದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಪದವಿ ಪೂರ್ವದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿಯಮಗಳು 2024ರ ನಿಯಮ 5 ರನ್ವಯ 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟಕಂಪನಿ/ non-profit motive limited-liability partnership ರವರುಗಳು ಅರ್ಜಿಗಳನ್ನು ಆನ್-ಲೈನ್ (online)ಮೂಲಕ “ಅರ್ಜಿ ನಮೂನೆ” (Form-1 ಮತ್ತು Form-lll) ರಲ್ಲಿ ದಿನಾಂಕ:30-12-2024 ಸಂಜೆ 05:00 ರಿಂದ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್‌ಸೈಟ್ https://pue.karnataka.gov.in/ ಇಲ್ಲಿಗೆ ಭೇಟಿ ನೀಡಿ ಪಡೆಯಬಹುದಾಗಿದೆ.
2023-24 ಮತ್ತು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಆನ್-ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟಕಂಪನಿ/ non-profit motive limited-liability partnership ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂಬುದಾಗಿ ತಿಳಿಸಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…