28ಡಿ.24 ಬೀದರ್.ಇಂದು ಯುವಕರು ವಿದ್ಯಾಬ್ಯಾಸ ಬಿಟ್ಟು ಬೇಕಾದಷ್ಟು ಆನ್‌ಲೈನ್ ಗೇಮಿಂಗ್ ಮುಖಾಂತರ ವ್ಯವಹಾರದಲ್ಲಿ ಸಿಲುಕಿ 11 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮನನೊಂದು ಮೈಮೇಲೆ ಪೆಟ್ರೋಲ್ ಹೈಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅದೇ ಸಮಯ್ಯೆಲಿ ಆಸ್ಪತ್ರೆಗೆ ದಾಖಿಸಲಾಯಿತಾದರೂ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹಲಸೂರು ತಾಲೂಕಿನ ಬೇಲೂರು ಗ್ರಾಮದ ವಿಜಯಕುಮಾರ್ ಹೊಳ್ಳೆ (24) ಮೃತ ಯುವಕ
ಹುಲಸೂರ ತಾಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್ ಹೊಳ್ಳೆ (25) ಮೃತ ಯುವಕ..ಫಾರ್ಮ್ ಪದವೀಧರನಾಗಿದ್ದ ಯುವಕ, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ.
ಕೆಲ ತಿಂಗಳಿಂದ ಆನ್‌ಲೈನ್ ಗೇಮಿಂಗ್ ವ್ಯಾಮೋಹಕ್ಕೆ ಸಿಲುಕಿ 11 ಲಕ್ಷಕ್ಕೂ ಅಧಿಕ ಹಣ ಸಾಲ ಕಳೆದುಕೊಂಡಿದ್ದ ಎನ್ನಲಾಗಿದೆ. ಕಳೆದುಕೊಂಡ ಹಣ ಕುಟುಂಬಸ್ಥರು ಭರಿಸಿ ಮತ್ತೆ ಆನ್ ಲೈನ್ ಗೇಮ್ ಆಡದಂತೆ ಬುದ್ದಿಮಾತು ಹೇಳಿದ್ದರು.
ಆದರೂ ಕೂಡ ಯುವಕ ಮತ್ತೆ� ಸಾಲ ಮಾಡಿಕೊಂಡು ಆನ್ ಲೈನ್ ಗೇಮ್ ಆಡುವ ಮೂಲಕ ಹಣ ಕಳೆದುಕೊಂಡಿದ್ದ ಎನ್ನಲಾಗಿದೆ.
ಸಾಲ ಮಾಡಿದ ವಿಷಯ ತಾಯಿ ತಂದೆ ಇವರಿಗೆ ಗೊತ್ತಾಗುತ್ತದೆ ಎನ್ನುವ ಕಾರಣಕ್ಕೆ ವಿಜಯಕುಮಾರ್ ಗುರುವಾರದಂದು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.
ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಬ್ರಿಮ್ಸ್ ಬೀದರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ
ಯುವಕರೇ ಎಚರಿಕೆ ಆನಲೈನ್ ಗೇಮ್ ಪರಿಣಾಮಗಳು ಮತ್ತು ಈ ತರಹ ಬರ್ತಿದೆ ಈ ಎಲ್ಲಾ ಪರಿಸ್ಥಿತಿ ನೀಡಿ ಯುವಕರು ವಿದ್ಯಾಬ್ಯಾಸನಲಿ ಗಮಂಕೋಡ್ಬೇಕು…..
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…