14,582 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’

ಕೇಂದ್ರ ಸರ್ಕಾರದ  STAFF SALECTION COMMISSION ಸಿಬ್ಬಂದಿ ನೇಮಕಾತಿ ಆಯೋಗ (ಕರ್ನಾಟಕ-ಕೇರಳ ಪ್ರದೇಶ, ಭಾರತ ಸರ್ಕಾರ) ಬೆಂಗಳೂರು, ಇವರು ವಿವಿಧ ನಾನ್ ಗೆಜೆಟೆಡ್ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ 14,582 ಹುದ್ದೆಗಳ ನೇಮಕಾತಿಗಾಗಿ ಸಂಯೋಜಿತ ಪದವಿ ಮಟ್ಟದ ಪರೀಕ್ಷೆ (ಅಉಐಇ) ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ, ನಿರ್ದಿಷ್ಟ ಹುದ್ದೆಗಳ ಅಪೇಕ್ಷಣೀಯ ಅರ್ಹತೆಯ ವಿವರಗಳಿಗೆ ಎಸ್‍ಎಸ್‍ಸಿ ಅಧಿಸೂಚನೆಯ ಪ್ಯಾರಾ-8 ಅನ್ನು ಪರಿಶೀಲಿಸಬಹುದು.

18 ರಿಂದ 32 ವರ್ಷದೊಳಗಿರಬೇಕು. ನಿರ್ದಿಷ್ಟ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅಧಿಸೂಚನೆಯ ಪ್ಯಾರಾ-5 ಅನ್ನು ಪರಿಶೀಲಿಸಬಹುದು. ಪರೀಕ್ಷೆಯ ಸಂಭವನೀಯ ದಿನಾಂಕ 2025 ರ ಆಗಸ್ಟ್, 13 ರಿಂದ 30 ರವರೆಗೆ, ಶುಲ್ಕ ರೂ.100, (ಎಸ್ಸಿ/ಎಸ್ಟಿ/ಮಹಿಳೆ/ದಿವ್ಯಾಂಗರು/ಮಾಜಿ ಸೈನಿಕರಿಗೆ ಶುಲ್ಕವಿಲ್ಲ). ಅರ್ಜಿ ಸಲ್ಲಿಸಲು ಜುಲೈ, 04 ರ ಮಧ್ಯಾಹ್ನ 11 ಗಂಟೆಗೆ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಹಾಗೂ ದೂರವಾಣಿ ಸಂಖ್ಯೆ 9449692691, ವೆಬ್‍ಸೈಟ್ http://www.ssckkr.kar.nic.in  ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

prajaprabhat

Recent Posts

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

3 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

5 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

12 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

15 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

15 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

15 hours ago