ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಕಟಣೆ !

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಕಟಣೆ !

ಎಲ್ಲಾ ಪರೀಕ್ಷೆಗಳ ನಡುವೆ ಒಂದೆರಡು ದಿನಗಳ ಅಂತರವಿರುತ್ತದೆ.

ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ
20-03-2024- ಗುರುವಾರ- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ
22.03.2025 ಶನಿವಾರ- ಸಮಾಜ ವಿಜ್ಞಾನ
24.03.2025 ಸೋಮವಾರ ದ್ವಿತೀಯ ಭಾಷೆ-ಇಂಗ್ಲಿಷ್,ಕನ್ನಡ
27.03.2025 ಗುರುವಾರ – ಗಣಿತ,ಸಮಾಜ ಶಾಸ್ತ್ರ
29.03.2025- ಶನಿವಾರ- ಹಿಂದಿ,ಪರ್ಶಿಯನ, ಕನ್ನಡ, ಇಂಗ್ಲೀಷ್, ಉರ್ದು, ಸಂಸ್ಕೃತ, ಕೊಂಕಣಿ, ತುಳು,ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಬ್ಯೂಟಿ &ವೆಲ್‌ನೆಸ್, ಅಪರೆಲ್ ಮೇಡ್ ಅಪ್ಸ್ & ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ & ಹಾರ್ಡ್‌ ವೇ‌ರ್

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗ, ಉನ್ನತ ವಿದ್ಯಾಭ್ಯಾಸಕ್ಕೆ ಇಲ್ಲಿದೆ ಅವಕಾಶ!

ಮಾರ್ಚ್ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿ
01/03/2025 -ಶನಿವಾರ -ಕನ್ನಡ, ಅರೇಬಿಕ್
03/03/2025 ಸೋಮವಾರ – ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ, ವ್ಯವಹಾರ, ಅಧ್ಯಯನ
04/03/2025 ಮಂಗಳವಾರ- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
05/03/2025 ಬುಧವಾರ ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
07/03/2025 ಶುಕ್ರವಾರ, ಇತಿಹಾಸ, ಭೌತಶಾಸ್ತ್ರ
08/03/2025 ಶನಿವಾರ, ಹಿಂದಿ
10/03/2025- ಸೋಮವಾರ- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
12/03/2025 ಬುಧವಾರ ಮನಃಶಾಸ್ತ್ರ ರಸಾಯನಶಾಸ್ತ್ರ, ಮೂಲ ಗಣಿತ
13/03/2025 ಗುರುವಾರ ಅರ್ಥಶಾಸ್ತ್ರ
15/03/2025 ಶನಿವಾರ ಇಂಗ್ಲೀಷ್
17/03/2025 ಸೋಮವಾರ- ಭೂಗೋಳಶಾಸ್ತ್ರ ಜೀವಶಾಸ್ತ್ರ
18/03/2025 ಮಂಗಳವಾರ- ಸಮಾಜಶಾಸ್ತ್ರ ವಿದ್ಯುನ್ಮಾನಶಾಸ್ತ್ರ ಗಣಕ ವಿಜ್ಞಾನ
19/03/2025 ಬುಧವಾರ- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್,ರೀಟೈಲ್, ಬ್ಯೂಟಿ ಅಂಡ್ ವೆಲ್‌ನೆಸ್

ಕರ್ನಾಟಕ ಪರೀಕ್ಷಾ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ಬಿಡುಗಡೆ ಮಾಡಿರುವ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ತಾತ್ಕಾಲಿಕ ಪರೀಕ್ಷಾ ವೇಳಾ ಪಟ್ಟಿಗೆ ಯಾವುದಾದರೂ ಅಕ್ಷೇಪಣೆ ಇದ್ದರೆ ಅದನ್ನು ಮಂಡಳಿಗೆ ಸಲ್ಲಿಕೆ ಮಾಡಬಹುದು. ವೇಳಾಪಟ್ಟಿ ಬಿಡುಗಡೆ ಮಾಡಿದ ಡಿ.02ರಿಂದ ಡಿ.16ರವರೆಗೆ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

3 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

3 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

3 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

3 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

3 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago