ಬೆಂಗಳೂರು.10. ಡಿಸೆಂಬರ್ .25:ಅತಿಥಿ ಶಿಕ್ಷಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಮನವಿ ಮಾಡಲಾಗಿದೆ .ರಾಜ್ಯದಲ್ಲಿ ವಿವಿಧ ಎಲ್ಲಾ ಅತಿಥಿ ಶಿಕ್ಷಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಮತ್ತು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆಯ್ಕೆ ತೆರೆಯಲು ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಮೈಸೂರು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಸ್ತಾವ ಮಂಡಿಸಲು KRS ಸಮಿತಿಯಿಂದ ಅಗ್ರಹ ಪತ್ರವನ್ನು ಜಿಲ್ಲಾಧಿಕಾರಿಗಳು ಶ್ರೀಮತಿ ಶಿಲ್ಪಾ ನಾಗ್, ಚಾಮರಾಜನಗರ ಜಿಲ್ಲೆ ಹಾಗೂ ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಶ್ರೀಯುತ ಚಂದ್ರಶೇಖರ್ ಪಾಟೀಲ್ ಚಾಮರಾಜನಗರ ಜಿಲ್ಲೆ ರವರಿಗೆ ನೀಡಲಾಯಿತು.
ಸರ್ಕಾರಿ ಶಾಲೆ ಅತಿಥಿ ಶಿಕ್ಷಕರ ಸಮೂಹ
- ಶ್ರೀವಾರಿ ನಾಗರಾಜ್ ರಾಜ್ಯ ಸಂಯೋಜಕರು ಕರ್ನಾಟಕ. ಇವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ
- 9916052014





Any questions related to ಅತಿಥಿ ಶಿಕ್ಷಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಮನವಿ?