ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಹಂಚಿಕೆ ಮಾಡಿರುವ ಕೊಠಡಿಗಳ ಸಂಖ್ಯೆ!

05 ಡಿಸೆಂಬರ್ 24 ಬೆಳಗಾವಿಯ ಸುವರ್ಣ ಸೌಧದ ಕಟ್ಟಡದಲ್ಲಿ ದಿನಾಂಕ 09-12-2024ರಿಂದ  ಅಧಿವೇಶನಕೆ ಮುಖ್ಯಮಂತ್ರಿ ಸಿದ್ಧರಾಮಯಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಹಂಚಿಕೆ ಮಾಡಿರುವ ಕೊಠಡಿಗಳ ಸಂಖ್ಯೆ

ಸಿಎಂ ಸಿದ್ಧರಾಮಯ್ಯ – 346, 347


ಡಿಸಿಎಂ ಡಿ.ಕೆ ಶಿವಕುಮಾರ್ – 306, 306ಎ
ಗೃಹ ಸಚಿವ ಡಾ.ಜಿ ಪರಮೇಶ್ವರ್ – 302, 302ಎ
ಕಾನೂನು ಸಚಿವ ಹೆಚ್.ಕೆ ಪಾಟೀಲ್ – 3030, 303ಎ
ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – 320, 320ಎ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – 321, 321ಎ
ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ – 324, 324ಎ
ಇಂಧನ ಸಚಿವ ಕೆಜೆ ಜಾರ್ಜ್ – 325, 325ಎ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – 328, 328ಎ
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – 329, 329ಎ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ – 330, 330ಎ
ಕಂದಾಯ ಸಚಿವ ಕೃಷ್ಣ ಬೈರೇಗೌಡ – 201, 201ಎ
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ – 202, 202ಎ
ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ – 2023, 203ಎ
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ – 206, 206ಎ
ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ – 219, 219ಎ
ಅರಣ್ಯ ಸಚಿವ ಈಶ್ವರ್ ಖಂಡ್ರೆ – 220, 220ಎ
ಕೃಷಿ ಸಚಿವ ಚಲುವರಾಯಸ್ವಾಮಿ – 223, 223ಎ
ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ – 224, 224ಎ
ಪೌರಾಡಳಿತ ಸಚಿವ ರಹೀಂ ಖಾನ್ – 227, 227ಎ
ಕಾರ್ಮಿಕ ಸಚಿವ ಸಂತೋಷ್ ಲಾಡ್ – 228, 228ಎ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – 229, 229ಎ
ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ – 235, 235ಎ
ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ – 01, 01ಎ
ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಡರಗಿ – 02, 02ಎ
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ – 03, 03ಎ
ಸಹಕಾರ ಸಚಿವ ಕೆ.ಎನ್ ರಾಜಣ್ಣ – 09, 09ಎ
ನಗರಾಭಿವೃದ್ಧಿ ಸಚಿವ ಸುರೇಶ್ ಬಿಎಸ್ – 10, 10ಎ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – 14, 14ಎ
ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ – 13, 13ಎ
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ – 27, 27ಎ
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ – 28, 28ಎ
ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು – 29, 29ಎ

prajaprabhat

Recent Posts

ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ: ಶ್ರೀರಾಮುಲು!

ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…

2 hours ago

ಚುನಾವಣಾ ಪ್ರಚಾರದಲ್ಲಿ AI ಬಳಕೆಯ ಬಗ್ಗೆ ಚುನಾವಣಾ ಆಯೋಗ ಎಚ್ಚರ : ಶೀಘ್ರವೇ ಮಾರ್ಗಸೂಚಿ ಪ್ರಕಟ.!

ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ  ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…

3 hours ago

ಕೆನಡಾದಲ್ಲಿ ಗುಂಡಿನ ಚಕಮಕಿ : 21 ವರ್ಷದ ಭಾರತೀಯ ವಿದ್ಯಾರ್ಥಿನಿ ಸಾವು.!

ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…

3 hours ago

ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…

3 hours ago

2030 ರ ವೇಳೆಗೆ ಭಾರತದ ರಕ್ಷಣಾ ರಫ್ತು 50,000 ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಹೊಸ ದೆಹಲಿ.19.ಏಪ್ರಿಲ್.25:- ೨೦೩೦ ರ ವೇಳೆಗೆ ಭಾರತದ ರಕ್ಷಣಾ ರಫ್ತು ೫೦,೦೦೦ ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ…

6 hours ago

ಪ್ರಿಯಾಂಕ್ ಖರ್ಗೆ ವಿರುದ್ಧ ಮತ್ತೆ ಗುಡುಗಿದ ಮಣಿಕಂಠ ರಾಠೋಡ್

ಕಲಬುರಗಿ .19.ಏಪ್ರಿಲ್.25:- ಕಲಬುರಗಿಯಲ್ಲಿ ಬಿಜೆಪಿ/ ಕಾಂಗ್ರೆಸ್ ಜಟಾಪಟಿ ಮುಂದು ವರೆದಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತೊಮ್ಮೆ ಪ್ರಿಯಾಂಕ್ ಖರ್ಗೆ…

7 hours ago