ಬಾಲಕಿಯ ಅತ್ಯಾಚಾರ ಪ್ರಕರಣ ಖಂಡಿಸಿ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್!

06 ಡಿಸೆಂಬರ್ 24. ಕಲಬುರ್ಗಿ ಜೆಲೆ ಜೇವರ್ಗಿ:-ಯಡ್ರಾಮಿ ತಾಲ್ಲೂಕಿನಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣ ಖಂಡಿಸಿ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜೇವರ್ಗಿ ತಾಲ್ಲೂಕು ಘಟಕದ ನೇತೃತ್ವದಲ್ಲಿ  ಪಟ್ಟಣದ ಬಸವೇಶ್ವರ್ ವೃತ್ತದಲ್ಲಿ ಗುರುವಾರ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಲಬುರಗಿ ವಿಭಾಗ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ ಮಾತನಾಡಿ, ಶಾಲಾ, ಕಾಲೇಜುಗಳು ಜ್ಞಾನ ದೇಗುಲ ಇದ್ದಂತೆ.ಇಂತಹ ದೇಗುಲದಲ್ಲಿ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಯಡ್ರಾಮಿ ತಾಲ್ಲೂಕಿನಲ್ಲಿ ನಡೆದಿದೆ.

ನಿಜಕ್ಕೂ ಈ ಘಟನೆಯಿಂದ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಭಯದ ವಾತಾವರಣ ಶುರುವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಹಾಜಿಮಲಿಂಗ್ ಘಣಿಹಾರ್ ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಅವರು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ವಿಭಾಗ ಸಂಚಾಲಕ ಹಣಮಂತ್ ಬಗಲಿ, ಜಿಲ್ಲಾ ಸಂಚಾಲಕ ಮಂಜುನಾಥ್ ಕೊಣ್ಣೂರ್, ತಾಲ್ಲೂಕು ಸಂಚಾಲಕ ಸಮರ್ಥ, ನಗರ ಕಾರ್ಯದರ್ಶಿ ಮಂಜುನಾಥ್, ಕಾರ್ಯಕರ್ತರಾದ ಮನೋಜ್, ಶರಣು, ಸಂದೇಶ್, ಮಹೇಶ್, ಆಕಾಶ್, ಕವಿತಾ, ಸುಶ್ಮಿತಾ, ತನುಷಾ, ಭವಾನಿ ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Source : www.prajaprabhat.com

prajaprabhat

Recent Posts

ಆರ್‌ಟಿಐ ಮಾಹಿತಿ ಕೊಡದಿದ್ದರೆ ಅಧಿಕಾರಿಗೆ ದಂಡ : ಹರೀಶ್ ಕುಮಾರ್

ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…

27 minutes ago

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

8 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

13 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

14 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

14 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

15 hours ago