06 ಡಿಸೆಂಬರ್ 24 ಇಂದು ಬೀದರ್ ಜಿಲ್ಲೆಯ ಔರಾದ(ಬಿ) ತಾಲೂಕಿನ ಶೆಂಬೇಳ್ಳಿ ಗ್ರಾಮದಲ್ಲಿ ಮಹಾ ಮಾನವತವಾದಿ ಡಾ. ಬಿ ಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ಕಾರ್ಯಕ್ರಮ ಪೂಜೆ ಸಲ್ಲಿಸುವ ಮುಖಾಂತರ ಸರಳರಿತಿಯಲ್ಲಿ ಆಚರಿಸಲಾಯಿತು .
ಈ ಸಂದರ್ಭದಲ್ಲಿ ಗಣಪತಿ ವಾಸುದೇವ್ ಮತು ಪ್ರಭು ವಾಸುದೇವ್ ಮತು ಘಾಳಪ್ಪ ಶೆಂಬೆಳಿ ತುಕಾರಾಮ ಹಸನ್ಮುಖಿ ಭೀಮವಾದ ದಲಿತ ಸಂಘರ್ಷ ಸಮಿತಿ ತಾಲೂಕ ಸಂಚಾಲಕರು ಔರಾದ ಮತು ಗ್ರಾಮಸ್ಥರು ಭಾಗವಹಿಸಿದ್ದರು
Source: www.prajaprabhat.com
ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…