200 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ..!

ಎನ್ಸಿಎಲ್ ಸಂಸ್ಥೆಯಿಂದ ಹೊಸ ಅರ್ಜಿಗಳ ಆಹ್ವಾನವಿದೆ

ಎಸ್ಎಸ್ಎಲ್ಸಿ ಪಾಸ್ ಆಗಿದ್ದರೇ ನೀವೂ ಅರ್ಜಿ ಸಲ್ಲಿಸಿ

ಸಂಸ್ಥೆಯು ಯಾವ್ಯಾವ ಉದ್ಯೋಗಗಳನ್ನು ಭರ್ತಿ ಮಾಡುತ್ತಿದೆ?

ಉತ್ತರದ ಕಲ್ಲಿದ್ದಲು ಕ್ಷೇತ್ರ ಅಥವಾ ನಾರ್ತರರ್ನ್ ಕೋಲ್ಫೀಲ್ಡ್ ಲಿಮಿಟೆಡ್ (ಎನ್ಸಿಎಲ್) ಇಲ್ಲಿ ಖಾಲಿ ಇರುವಂತ ಉದ್ಯೋಗಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. ಈ ಸಂಬಂಧ ಎನ್ಸಿಎಲ್ ಸಂಸ್ಥೆಯು ಹೊಸ ಅರ್ಜಿಗಳನ್ನು ಆಹ್ವಾನ ಮಾಡಿದೆ. ಯಾವ ಅಭ್ಯರ್ಥಿಗೆ ಇಲ್ಲಿ ಕೆಲಸ ಮಾಡಲು ಇಷ್ಟ ಇದೆಯೋ ಅಂತಹವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ಎನ್ಸಿಎಲ್ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿ ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದೆ. ಈ ಬಗೆಗಿನ ಎಲ್ಲ ವಿವರವಾದ ಮಾಹಿತಿ ಈ ಆರ್ಟಿಕಲ್ನಲ್ಲಿ ಕೊಡಲಾಗಿದೆ. ಇದನ್ನು ಅಭ್ಯರ್ಥಿಗಳು ಸಂಪೂರ್ಣವಾಗಿ ಗಮನಿಸಿ. ಅರ್ಜಿ ಶುಲ್ಕ, ಎಷ್ಟು ಉದ್ಯೋಗಗಳು, ವಿದ್ಯಾರ್ಹತೆ ಏನು ಇತ್ಯಾದಿ ಮಾಹಿತಿ ಈ ಕೆಳಗೆ ಇದೆ.

ಉದ್ಯೋಗದ ಹೆಸರು ಹಾಗೂ ಎಷ್ಟು ಹುದ್ದೆಗಳು?

ಟೆಕ್ನಿಷಿಯನ್ ಫಿಟ್ಟರ್ ಟ್ರೈನಿ ಕ್ಯಾಟ್-3- 95 ಹುದ್ದೆಗಳು
ಟೆಕ್ನಿಷಿಯನ್ ಎಲೆಕ್ಟ್ರಿಷಿಯನ್ ಟ್ರೈನಿ ಕ್ಯಾಟ್-3- 95 ಕೆಲಸಗಳು
ಟೆಕ್ನಿಷಿಯನ್ ವೆಲ್ಡರ್ ಟ್ರೈನಿ ಕ್ಯಾಟ್-3- 10 ಉದ್ಯೋಗಗಳು
ಒಟ್ಟು ಉದ್ಯೋಗಗಳು- 200

ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಗುಡ್ನ್ಯೂಸ್.. 50 ವರ್ಷದ ಒಳಗಿನವರಿಗೆ 100ಕ್ಕೂ ಹೆಚ್ಚು ಉದ್ಯೋಗಗಳು



ವಿದ್ಯಾರ್ಹತೆ ಏನು ಇದೆ?
10ನೇ ತರಗತಿ
2 ವರ್ಷದ ಐಟಿಐ
1 ವರ್ಷದ ಅಪ್ರೆಂಟಿಸ್ ಆಗಿರಬೇಕು

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಉದ್ಯೋಗಕ್ಕೆ ಸಂಬಂಧಿಸಿದ ದಿನಾಂಕಗಳು
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ- 10 ಮೇ 2025

ಅರ್ಜಿ ಸಲ್ಲಿಕೆಗೆ ವೆಬ್ಸೈಟ್–https://cdn.digialm.com/EForms/configuredHtml

ಸಂಪೂರ್ಣ ಮಾಹಿತಿಗಾಗಿ-
https://cdn.digialm.com//per/g03/pub/

prajaprabhat

Recent Posts

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…

1 hour ago

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

12 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

22 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

1 day ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

1 day ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago