2011 ಹಳೇ ಜಾತಿಗಣತಿ ಬಿಟ್ಟು”ಹೊಸದಾಗಿ ಜನಗಣತಿ ನಡೆಸಿ”

ಬೆಂಗಳೂರು.01ಫೆ ದೇಶದಲ್ಲಿ 2011ರ ಜನಗಣತಿ ಹದಿಮೂರು ವರ್ಷದಷ್ಟು ಹಳೆಯದಾಗಿದೆ. ಆ ಗಣತಿಯ ವರದಿಯಲ್ಲಿ ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ಕೈ ಬಿಡುವಂತೆ ದಲಿತ ಸಂಘರ್ಷ ಸಮಿತಿ ಮನವಿ ಮಾಡಿದೆ. ⁸

ದೇಶದಲ್ಲಿ 2011 ಜಾತಿಗಣತಿ ಹಳೆ ಆಗಿದೆ 13 ವರ್ಷಾ ಮುಗಿದಿದೆ ಸದ್ಯ ಜಾತಿಗಣತಿ ನಡೆಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

2011ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿಗಳ ಜನಸಂಖ್ಯೆ 1,04,74,992. ಆದರೆ, ರಾಜ್ಯ ಸರ್ಕಾರದ 2023ರ ಅಧಿಕೃತ ಅಂದಾಜಿನ ಪ್ರಕಾರ, ಈ ಸಮುದಾಯಗಳ ಜನಸಂಖ್ಯೆ ಸುಮಾರು 1.41 ಕೋಟಿ. ಹಾಗಾಗಿ ಹೊಸದಾಗಿ ಜನಗಣತಿ ನಡೆಸುವುದು ಸೂಕ್ತ ಎಂದು ತಿಳಿಸಿದೆ.

2025ರಲ್ಲಿ ಕೇಂದ್ರ ಸರ್ಕಾರ ನಡೆಸಲಿರುವ ಜನಗಣತಿಯಲ್ಲಿ ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಜಾತಿಗಳನ್ನು ಕೈ ಬಿಟ್ಟು ಕಲೆ ಹಾಕುವ ದತ್ತಾಂಶದ ಪ್ರಕಾರ ಒಳ ಮೀಸಲಾತಿ ಜಾರಿಗೊಳಿಸುವುದು ಸೂಕ್ತ.

ಆದ್ದರಿಂದ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಎಂಬ ದಾಖಲೆಗಳನ್ನು ರದ್ದು ಮಾಡಿ, ಆಯಾ ಉಪ ಜಾತಿಗಳ ಹೆಸರು ಬಳಸಿ ಜಾತಿ ಜನಗಣತಿ ನಡೆಸಬೇಕು. 2011ರ ಜನಗಣತಿ ಪ್ರಕಾರ ಒಳ ಮೀಸಲಾತಿಯ ವರ್ಗೀಕರಣ ನಿಗದಿ ಮಾಡಿದರೆ, ಗೊಂದಲ ಉಂಟಾಗಿ, ಸಮಸ್ಯೆ ಮತ್ತಷ್ಟು ಕಗ್ಗಂಟಾಗಲಿದೆ ಎಂದು ಹೇಳಿದೆ.

ನಿಯೋಗದಲ್ಲಿ ಸಮಿತಿಯ ಖಜಾಂಚಿ ಬಿ.ಗಂಗನಂಜಯ್ಯ, ವಿಭಾಗೀಯ ಸಂಚಾಲಕ ಶಿವಲಿಂಗಯ್ಯ, ಸಂಘಟನಾ ಸಂಚಾಲಕರಾದ ಎಂ.ಎಸ್. ಕೃಷ್ಣಮೂರ್ತಿ, ಎ.ಸರವಣ, ಜಿಲ್ಲಾ ಸಂಚಾಲಕ ಸಿ ಶ್ರೀನಿವಾಸ್, ಸಂಘಟನಾ ಸಂಚಾಲಕ ಬಿ.ಸಿ. ರಾಮಣ್ಣ ಇದ್ದರು.0

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

6 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

11 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

16 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

22 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

22 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

22 hours ago