ಅತಿಥಿ ಉಪನ್ಯಾಸಕರನ್ನು ಆಯ್ಕೆ ಪ್ರಕ್ರಿಯೆ ಯಥಾವತ್ತಾಗಿ ಮುಂದುವರೆಯುತ್ತವೆ.

ಬೆಂಗಳೂರು.28.ಏಪ್ರಿಲ್.25:- ಉನ್ನತ ಶಿಕ್ಷಣ ಇಲಾಖೆ  ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸಂಬಂಧಿತ  ಮಹತ್ವದ ಸುದ್ಧಿ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈಗಾಗಲೇ ಉಲ್ಲೇಖ-(3) ರಂತೆ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ದಿನಾಂಕ:04.05.2025 ರಂದು ನಡೆಯಲಿರುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಈ ಕೆಳಗಿನಂತೆ ಪರಿಷ್ಕರಿಸಲಾಗಿದೆ.

ಕೌನ್ಸಿಲಿಂಗ್‌ ಪ್ರಕ್ರಿಯೆ ಪರಿಷ್ಕೃತ ವೇಳಾಪಟ್ಟಿ:

1.ಕಾಲೇಜುಗಳ ಪ್ರಾಂಶುಪಾಲರು ಪ್ರಸ್ತುತ ಲಭ್ಯವಿರುವ ಕಾರ್ಯಭಾರದ ವಿವರವನ್ನು ಇ.ಐ.ಎಂ.ಎಸ್. ನಲ್ಲಿ ಕಡ್ಡಾಯವಾಗಿ upload ಮಾಡಲು ಕೊನೆಯ ದಿನಾಂಕ; 29.04.2025 (ಸಂಜೆ 5:30 ರೊಳಗೆ)

2.ತಾತ್ಕಾಲಿಕ ಮೆರಿಟ್ ಪಟ್ಟಿ ಹಾಗೂ ತಾತ್ಕಾಲಿಕ ಕಾರ್ಯಭಾರ ಪ್ರಕಟಿಸುವ ದಿನಾಂಕ: 03.05.2025

3.ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಕೌನ್ಸಿಲಿಂಗ್ ಪ್ರಕ್ರಿಯೆ 05.05.2025 ರಿಂದ

ಉಳಿದಂತೆ, ಉಲ್ಲೇಖಿತ-(3) ರ ಪ್ರಕಟಣೆಯಲ್ಲಿನ ಎಲ್ಲಾ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ.

ಪ್ರಕಟಣೆಯಲ್ಲಿನ ಎಲ್ಲಾ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

8 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

8 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

8 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

9 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

10 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

11 hours ago