11/06/2025 10:08 AM

Translate Language

Home » ಲೈವ್ ನ್ಯೂಸ್ » 2024-25ನೇ ಸಾಲಿನ. ಶೈಕ್ಷಣಿಕ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.!

2024-25ನೇ ಸಾಲಿನ. ಶೈಕ್ಷಣಿಕ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.!

Facebook
X
WhatsApp
Telegram

04.ಜೆ.25.ಬೆಂಗಳೂರು:- ಕರ್ನಾಟಕ ರಾಜ್ಯ ಸರ್ಕಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ಸಹಾಯಧನ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 15ರವರೆಗೆ ವಿಸ್ತರಿಸಲಾಗಿದೆ.

ವಿವಿಧ ಕಾರ್ಮಿಕ ಸಂಘಟನೆಗಳಿಂದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಬೇಕೆಂದು ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಮಂಡಳಿ ಕ್ರಮ ಕೈಗೊಂಡಿದ್ದು, ಜನವರಿ 15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

2024 -25 ನೇ ಸಾಲಿನ ಪೋಸ್ಟ್ ಮೆಟ್ರಿಕ್ ಶೈಕ್ಷಣಿಕ ಸಹಾಯಧನ ಅರ್ಜಿ ಸಲ್ಲಿಕೆಗೆ ಈ ಹಿಂದೆ 2024ರ ಡಿಸೆಂಬರ್ 31 ಕೊನೆಯ ದಿನವಾಗಿತ್ತು.

ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ ನೀಡಲಾಗುವುದು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!