2024-25 ನೇ ಸಾಲಿನ JEE ಮೇನ್ಸ್‌ ಪರೀಕ್ಷೆಯಲ್ಲಿ ಜ್ಞಾನಸುಧಾ.


2024-25 ನೇ ಸಾಲಿನ JEE ಮೇನ್ಸ್‌ ಪರೀಕ್ಷೆಯಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿಗಳ ಅಪ್ರತಿಮ ಸಾಧನೆ. JEE ಮೇನ್ಸ್‌ನಲ್ಲಿ ಶೇಕಡ 99.75% ಅಂಶ ಪಡೆದ ವಿದ್ಯಾರ್ಥಿಯ ನೀಲಭ್‌ ರಾಜೇಶಕುಮಾರ ದುಬೆ.
ಬೀದರ್‌ನ ಜ್ಞಾನಸುಧಾ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು JEE ಮೇನ್ಸ್‌ ಪರೀಕ್ಷೆಯ ಮೊದಲ ಹಂತದಲ್ಲಿ ಅಪ್ರತಿಮ ಸಾಧನೆಗೈದು ರಾಷ್ಟ್ರಮಟ್ಟದ ಎನ್. ಐ. ಟಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ  ಪಡೆದಿರುತ್ತಾರೆ.
ವಿದ್ಯಾರ್ಥಿಗಳಾದ.


1. ನೀಲಭ್‌ ರಾಜೇಶಕುಮಾರ ದುಬೆ – CRL 3894 Rank        Open Category Rank
2. ರೀತೇಷ ಪಂಡಿತ್‌             – 3568 Rank
3. ಕೃಷ್ಣ ಕೀರಣ                   – 3568 Rank
4. ಜಯಪ್ರಕಾಶ ನಾಗೇಂದ್ರ – 3880 Rank
5. ಸುಮಿತ ಶರದಕುಮಾರ     -7941 Rank
6. ಶ್ರೀಕಾಂತ ಬಾಬುರಾವ    – 8101 Rank
7. ಭಗವಾನ ರಾಜಕುಮಾರ – 9000 Rank

      ಪಡೆದು ವಿದ್ಯಾರ್ಥಿಗಳು JEE ಮೇನ್ಸ್‌ ಪರೀಕ್ಷೆಯಲ್ಲಿ ಸಾಧನೆಗೈದಿರುತ್ತಾರೆ ಎಂದು ಕಾಲೇಜಿನ  ಪ್ರಾಚಾರ್ಯರು ತಿಳಿಸಿದ್ದಾರೆ. 30 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು JEE  ಅಡವಾನ್ಸ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಲ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಪೂರ್ಣಿಮಾ ಜಿ, ನಿರ್ದೇಶಕರಾದ ಡಾ. ಮುನೇಶ್ವರ ಲಖಾ. ಶೈಕ್ಷಣಿಕ ನಿರ್ದೇಶಕರಾದ ಡಿ. ಶ್ರೀಕಾಂತ ರೆಡ್ಡಿ ಹಾಗೂ ಸುಜಾತಾ ಬೊಮ್ಮಾರೆಡ್ಡಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಅತೀವ ಹರ್ಷ ವ್ಯಕ್ತ ಪಡಿಸಿದ್ದಾರೆ.

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

3 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

3 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

4 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

13 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

13 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

13 hours ago