ಜಿಲ್ಲೆಯ ಹಣಕಾಸು ಲೇವಾದೇವಿಗಾರರು
ತಮ್ಮ ಸಂಸ್ಥೆಯ ಲೈಸೆನ್ಸ್ ನವೀಕರಣ!
ಬೀದರ, 05ಡಿಸೆಂಬರ್24:- ಕರ್ನಾಟಕ ರಾಜ್ಯ ಲೇವಾದೇವಿಗಾರರು, ಗಿರವಿ ಕಾಯ್ದೆ 1961 ರ ಅಡಿ ಪರವಾನಿಗೆ ಪಡೆದು ಕಾರ್ಯನಿರ್ವಾಹಿಸುತ್ತಿರುವ ಬೀದರ ಜಿಲ್ಲೆಯ ಲೇವಾದೇವಿ, ಗಿರಿವಿ ಹಾಗೂ ಹಣಕಾಸು ಸಂಸ್ಥೆಗಳ ಪರವಾನಿಗೆ ಅವಧಿಯು 31 ನೇ ಮಾರ್ಚ್ 2025 ರಂದು ಮುಕ್ತಾಯವಾಗುತ್ತಿರುವುದರಿಂದ ತಮ್ಮ ಸಂಸ್ಥೆಯ ಪರವಾನಿಗೆ ನವೀಕರಣಕ್ಕೆ ಸಂಬಂಧಿಸಿದಂತೆ 31 ಜನೆವರಿ 2025 ರೊಳಗಾಗಿ ನಿಗಧಿತ ಶುಲ್ಕವನ್ನು ಪಾವತಿಸಿ ನವೀಕರಣ ಮಾಡಿಕೊಳ್ಳಬೇಕು. ನಂತರ ಬಂದ ನವೀಕರಣ ಅರ್ಜಿಗಳಿಗೆ ಕಾಯ್ದೆ ಕಲಂ 6 (4) ರಲ್ಲಿ ನಿರ್ದಿಷ್ಟಪಡಿಸಲಾದ ದರದ ದುಪ್ಪಟ್ಟು (ಎರಡರಷ್ಟು)…