|

ಟಿ ಬಿ ವಿರುದ್ಧದ ಹೋರಾಟದಲ್ಲಿ ಭಾರತದ ಜಾಗತಿಕ ನಾಯಕತ್ವವನ್ನು ಬಲಪಡಿಸಿದೆ ಎಂದು ಹೇಳಿದರು.

08 ಡಿಸೆಂಬರ್ 24 ನ್ಯೂ ದೆಹಲಿ:-ಹೆಚ್ಚಿನ ಹೊರೆಯ ಕ್ಷಯರೋಗ ಜಿಲ್ಲೆಗಳನ್ನು ಕೇಂದ್ರೀಕರಿಸಿ ವಿಶೇಷ 100 ದಿನಗಳ ಅಭಿಯಾನವನ್ನು ಪ್ರಾರಂಭಿಸುವುದರೊಂದಿಗೆ ಟಿಬಿ ವಿರುದ್ಧ ದೇಶದ ಹೋರಾಟವು ಬಲಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, ಶ್ರೀ ಮೋದಿ ಅವರು ರೋಗಿಗಳಿಗೆ ದ್ವಿಗುಣಗೊಳಿಸುವ ಬೆಂಬಲ, ಜನ್ ಭಾಗಿದಾರಿ, ಹೊಸ ಔಷಧಿಗಳು, ತಂತ್ರಜ್ಞಾನದ ಬಳಕೆ ಮತ್ತು ಉತ್ತಮ ರೋಗನಿರ್ಣಯ ಸಾಧನಗಳೊಂದಿಗೆ ಭಾರತವು ಬಹುಮುಖಿ ರೀತಿಯಲ್ಲಿ ಟಿಬಿ ವಿರುದ್ಧ ಹೋರಾಡುತ್ತಿದೆ ಎಂದು ಹೇಳಿದರು. ಎಲ್ಲರೂ ಒಗ್ಗೂಡಿ ಟಿಬಿ ನಿವಾರಣೆಗೆ…

|

ಖಾಸಗಿ ಶಾಲೆಗಳಲ್ಲಿ ಶಾಲೆಯ ಫೀ ಪಾವತಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ನೀಡಿದ್ದಲ್ಲಿ ಪೋಷಕರು ದೂರು ದಾಖಲಿಸಿ!

08 ಡಿಸೆಂಬರ್24:- ಖಾಸಗಿ ಶಾಲೆಗಳಲ್ಲಿ ಶಾಲೆಯ ಫೀ ಪಾವತಿಗೆ ಸಂಬAಧಿಸಿದAತೆ ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ನೀಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಪೋಷಕರು ಈ ರೀತಿಯಾಗಿ ಮಾನಸಿಕ ಹಿಂಸೆ ನೀಡಿದರೆ ಬಿ.ಇ.ಓ. ಕಚೇರಿ ಬೀದರ ಕಚೇರಿಯಲ್ಲಿ ದೂರು ದಾಖಲಿಸಬಹುದಾಗಿದೆ. ಸದರಿ ದೂರವನ್ನು ಪರಿಶೀಲಸಿ ಅಂತಹ ಶಾಲೆಯ ವಿರುದ್ಧ ನಿಯಮಾನುಸಾರ ಮಕ್ಕಳ ಹಕ್ಕುಗಳ ಕಾಯ್ದೆ ಆರ್.ಟಿ.ಇ. ಕಾಯ್ದೆ ಬಾಲ ಅಪರಾಧ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಹಾಗೂ ಸದರಿ ಶಲೆಯ ಮಾನ್ಯತೆಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಖಾಸಗಿ…

ವೈಯಕ್ತಿಕ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ನಗರ
ಸಭೆಯಲ್ಲಿ ಸೆಕ್ಷನ್ ಕಮ್ ಜಟ್ಟಿ ಮಷೀನ್‌ಗಳ ಸೌಲಭ್ಯ ಲಭ್ಯ!

07 ಡಿಸೆಂಬರ್24:-  ನಗರಸಭೆ ವ್ಯಾಪ್ತಿಯಲ್ಲಿ ಬರುವ ವೈಯಕ್ತಿಕ ಶೌಚಾಲಯಗಳನ್ನು ಸ್ವಚ್ಚಗೊಳಿಸಲು ನಗರ ಸಭೆಯಲ್ಲಿರುವ ಸೆಕ್ಷನ್ ಕಮ್ ಜಟ್ಟಿ ಮಷೀನ್‌ಗಳ ಸೌಲಭ್ಯ ಲಭ್ಯವಿದ್ದು ಮತ್ತು ಪ್ರತಿ ಶೌಚಾಲಯ ಸ್ವಚ್ಛಗೊಳಿಸಲು 2000 ರೂ. ದರ ಪಾವತಿಸಿ ತಮ್ಮ ವೈಯಕ್ತಿಕ ಶೌಚಾಲಯವನ್ನು ಸ್ಚಚ್ಛಗೊಳಿಸಿಕೊಳ್ಳಬಹುದಾಗಿದೆ. ಶೌಚಾಲಯವನ್ನು ಸ್ವಚ್ಛಗೊಳಿಸಲು ಬೇಕಾಗುವ ಸಹಾಯ ದೂರವಾಣಿ ಸಂಖ್ಯೆ: 9886187863 ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

|

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ಯೋಜನೆಯಡಿ ಆನ್ಲೈನ್ ಅರ್ಜಿ!

07 ಡಿಸೆಂಬರ್24 – 2024-25ನೇ ಸಾಲಿಗೆ ಅಲ್ಪಸಂಖ್ಯಾತರಾದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಸಮುದಾಯಕ್ಕೆ ಸೇರಿದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  National Council for Teacher Education   ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಕೋರ್ಸ್ಗಳಲ್ಲಿ ಬಿ.ಎಡ್. ವ್ಯಾಸಂಗ ಮಾಡುತ್ತಿರಬೇಕು. ಅರ್ಹ ಬಿ.ಎಡ್. ವಿದ್ಯಾರ್ಥಿಗಳು ಅನ್‌ಲೈನ್ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್‌ನ ಅಧಿಕೃತ ವೆಬ್‌ಸೈಟವ  https://sevasindhu.karnataka.gov.in      …

|

ಕ್ಷಯರೋಗ ಮುಕ್ತ ಭಾರತದ ಗುರಿಯನ್ನು ಸಾಧಿಸಲು ಯಾವುದೇ ಕಲ್ಲನ್ನು ಬಿಡುವುದಿಲ್ಲ ಎಂದು.ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.

ಟಿಬಿ ಮುಕ್ತ ಭಾರತದ ಗುರಿಯನ್ನು ಸಾಧಿಸಲು ಯಾವುದೇ ಕಲ್ಲನ್ನು ಬಿಡುವುದಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ಪಂಚಕುಲದಲ್ಲಿ ರಾಷ್ಟ್ರವ್ಯಾಪಿ 100 ದಿನಗಳ ಟಿಬಿ ನಿರ್ಮೂಲನಾ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 2025 ರ ವೇಳೆಗೆ ಕ್ಷಯರೋಗ ಮುಕ್ತ ದೇಶವನ್ನು ಮಾಡುವಲ್ಲಿ ಟಿಬಿ ನಿರ್ಮೂಲನಾ ಕಾರ್ಯಕ್ರಮವು ಒಂದು ಮೈಲಿಗಲ್ಲು ಎಂದು ಸಾಬೀತುಪಡಿಸುತ್ತದೆ ಎಂದು ಹೇಳಿದರು. ಕೇಂದ್ರ ಸಚಿವರು ಕಾರ್ಯತಂತ್ರಗಳನ್ನು ಬದಲಾಯಿಸಲಾಗಿದೆ ಮತ್ತು ಈಗ ಟಿಬಿಯ ಶಾಪವನ್ನು…

|

ರಾಜ್ಯದ ಹಲವೆಡೆ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ !

  08 ಡಿಸೆಂಬರ್ 24 ಫೆಂಗಲ್ ಚಂಡಮಾರುತದ ಅಬ್ಬರ ಕೊಂಚ ತಗ್ಗಿದೆ. ಆದರೂ ಸಹ ರಾಜ್ಯದ ಹಲವೆಡೆ ಡಿ.12ರವರೆಗೆ ಉತ್ತರ ಒಳನಾಡು, ವಿಜಯಪುರ , ಶಿವಮೊಗ್ಗ, ದಕ್ಷಿಣ ಕನ್ನಡ, ಕರಾವಳಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಈ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ…