|

ಕಾಡಾನೆಗಳಿಂದ ಬೆಳೆ ನಾಶ ತಡೆಗೆ ಕಾರ್ಯಪಡೆ, ಕ್ಷಿಪ್ರ ಸ್ಪಂದನ ತಂಡ

14 ಬೆಳಗಾವಿ 24 ಇಂದು ಪ್ರತಿವಂದು ಗ್ರಾಮದಲ್ಲಿ ರೈತರು ಮತ್ತು ಗ್ರಾಮೀಣ ಭಾಗದ ಸಾಮಾನ್ಯ ಜನರಿಗೆ ಕಾಡಾನೆಗಳು ಹಿಂಡು ಹಿಂಡಾಗಿ ಜನವಸತಿ ಪ್ರದೇಶಗಳಿಗೆ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಡೆಯಲು ಆನೆ ಕಾರ್ಯ ಪಡೆ, ಕ್ಷಿಪ್ರ ಸ್ಪಂದನ ತಂಡ ಮತ್ತು ಹಿಮ್ಮೆಟಿಸುವ ಶಿಬಿರ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ಈ ತಂಡಗಳು…

|

ಒಂದು ದೇಶ, ಒಂದು ಚುನಾವಣೆ ಇದು ಹೊರತುಪಡಿಸಿ. ಒಂದು ದೇಶ, ಉಚಿತ ಶಿಕ್ಷಣ, ನಿತಿ ಜಾರಿಗೆ ತರಲಿ: ಕರ್ಮಿಕ್ ಸಚಿವ ಸಂತೋಷ್ ಲಾಡ್!

  14 ಡಿಸೆಂಬರ್ 24 ಬೆಂಗಳೂರು:-ಒಂದು ದೇಶ ಒಂದು ಚುನಾವಣೆ ಜಾರಿಗೆ ತರುವ ಬದಲಾಗಿ,ಒಂದು ದೇಶ, ಒಂದು ಚುನಾವಣೆ ಇದು ಹೊರತುಪಡಿಸಿ. ಒಂದು ದೇಶ, ಉಚಿತ ಶಿಕ್ಷಣ, ನಿತಿ ಜಾರಿಗೆ ತರಲಿ: ಕರ್ಮಿಕ್ ಸಚಿವ ಸಂತೋಷ್ ಲಾಡ್! ಇಡೀ ರಾಷ್ಟ್ರದಲ್ಲಿ ಉಚಿತ ಶಿಕ್ಷಣ ನೀತಿ ಜಾರಿಗೆ ತರಲಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ಹೇಳಿದ್ರು. ದೇಶದಲ್ಲಿ ಉನ್ನತ ಶಿಕ್ಷಣ ಎಂಬುದು ಬಡವರ ಮಕ್ಕಳಿಗೆ ಸಿಗುತ್ತಿಲ್ಲ. ಎಲ್ಲೆಡೆ ಭಾರಿ ಪ್ರಮಾಣದ ಶುಲ್ಕ ಡೊನೇಷನ್ ಪಾವತಿಸಲಾಗದೇ ಎಷ್ಟೋ ಬಡ ಪ್ರತಿಭಾವಂತ…

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರೆ ಇಲ್ಲ

ಔರಾದ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ  ಉಪನ್ಯಾಸಕರೆ ಇಲ್ಲ.ಇಂದು ಸರ್ಕಾರದ ಗಮನಕ್ಕೆ ತರಲಾಗಿದೆ, ಹೊಸದಾಗಿ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಆವರು ವಿಧಾನ ಸಭೆಯಲ್ಲಿ ಹೇಳಿದ್ರು. ಬೆಳಗಾವಿ ಅಧಿವೇಶನದಲ್ಲಿ ಶಾಸಕ ಪ್ರಭು ಚವಾಣ್ ಅವರು ಔರಾದ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗುತ್ತಿದೆ ಎಂಬುದನ್ನು ಸಚಿವರ ಗಮನಕ್ಕೆ ತಂದರು. ಸರ್ಕಾರಿ ಐಟಿಐ ಕಾಲೇಜು, ಕೃಷಿ ಇಲಾಖೆಯಲ್ಲೂ ಸಿಬ್ಬಂದಿ ಕೊರತೆಯಿಂದ ಸಮಸ್ಯೆಯಾಗಿದೆ. ಸರ್ಕಾರ ಇಂತಹ ಮಹತ್ವದ…