ಇಂದು ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ
16 ಡಿಸೆಂಬರ್24 ಬೀದರ್:- ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೀದರ ಹಾಗೂ ಬಿ.ವ್ಹಿ. ಭೂಮರೆಡ್ಡಿ ಮಹಾವಿದ್ಯಾಲಯ ಬೀದರ, ಜಿಲ್ಲಾ ವಿಜ್ಞಾನ ಸಮಿತಿ ಬೀದರ ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಬಿ.ವ್ಹಿ.ಭೂಮರೆಡ್ಡಿ ಮಹಾವಿದ್ಯಾಲಯ ಸಭಾಂಗಣ ಬೀದರದಲ್ಲಿ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಆಯೋಜಿಸಲಾಗಿದೆ.ಬೀದರ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು (ಡ್ಯಾಪ್ಕೊ) ಹಾಗೂ ಬೀದರ ಬ್ರೀಮ್ಸ್ ಕ್ಷಯರೋಗ ನೋಡಲ್ ಅಧಿಕಾರಿ ಡಾ.ಅನೀಲಕುಮಾರ ಚಿಂತಾಮಣಿ…