ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ)ಯೋಜನೆಯ ಲಾಭ ಪಡೆದುಕೊಳ್ಳಲು ರೈತಬಾಂಧವರಲ್ಲಿ ಮನವಿ
|

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ)
ಯೋಜನೆಯ ಲಾಭ ಪಡೆದುಕೊಳ್ಳಲು ರೈತಬಾಂಧವರಲ್ಲಿ ಮನವಿ

ಡಿ.21:- ಇಂದು ರೈತ ಜಿಲ್ಲೆ ಎಲ್ಲಾ ರೈತ ಬಾಂಧವರಿಗೆ ಸಹಿ ಸುದ್ಧಿ ಕರ್ಣಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಲಾಭ ಪಡೆದುಕೊಳ್ಳುವಂತೆ ಎಲ್ಲಾ ರೈತ ಸಮುದಾಯಕೆ ಸಹಿ ಸುಧಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಬೀದರ ಜಂಟಿ ಕೃಷಿ…

ಜಿಲ್ಲೆಯ ಎಲ್ಲಾ ಬೇಕರಿ ಮಾಲೀಕರಿಗೆ ಕೃತಕ ಬಣ್ಣವನ್ನು ನಿಯಮದ ಮಿತಿಯಲ್ಲಿ ಬಳಸಬೇಕೆಂದು ಸಲಹೆ.
|

ಜಿಲ್ಲೆಯ ಎಲ್ಲಾ ಬೇಕರಿ ಮಾಲೀಕರಿಗೆ ಕೃತಕ ಬಣ್ಣವನ್ನು ನಿಯಮದ ಮಿತಿಯಲ್ಲಿ ಬಳಸಬೇಕೆಂದು ಸಲಹೆ.

21.ಡಿ. ಇಂದು ಆಹಾರ ಪದಾರ್ಥಗಳು ಮಾರಾಟ ಮಾಡುವರು ಮತ್ತು ಆಹಾರ ಪದಾರ್ಥಗಳು ಮಾರಾಟಗಾರರು ಎಲ್ಲರಿಗೂ ನೋಂದಾನೆ ಮತ್ತು ಪರವಾನಗಿ ಕಡ್ಡಾಯವಾಗಿರುತ್ತದೆ. ಬೀದರ ನಗರದ ಎಲ್ಲಾ ಆಹಾರ ಪದಾರ್ಥಗಳ ತಯಾರಕರು ಹಾಗೂ ಇತರೆ ಆಹಾರ ಪದಾರ್ಥಗಳ ಮಾರಾಟಗಾರರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ನೋಂದಣಿ ಹಾಗೂ ಪರವಾನಿಗೆ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಡಿಸೆಂಬರ್ ತಿಂಗಳಲ್ಲಿ ಕ್ರಿಸ್‍ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಸಾರ್ವಜನಿಕರು ಹೆಚ್ಚಾಗಿ ಕೇಕ್ ತೆಗೆದುಕೊಳ್ಳುತ್ತಾರೆ, ಕಾರಣ ಜಿಲ್ಲೆಯ ಎಲ್ಲಾ ಬೇಕರಿ ಮಾಲೀಕರಿಗೆ ಕೃತಕ ಬಣ್ಣವನ್ನು ನಿಯಮದ…

ರೈತರು ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಅತಿ ಮುಖ್ಯ
|

ರೈತರು ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಅತಿ ಮುಖ್ಯ

ಡಿ.21:- ರೈತ ಬಾಂಧವರಿಗೆ ಈಗ ಸರ್ಕಾರ ಹೊಸಾ (ಫ್ರೂಟ್ಸ್ ಐಡಿ ) ಹೊಸಾ ನಿಯಮ ಜಾರಿಯಲಿ ತರಲಾಗುತ್ತಿದೆ. ಸರಕಾರ ವಿವಿಧ ಯೋಜನೆಗಳು ತರಲಾಗುತ್ತಿದೆ ಈ ಯೋಜನೆಗಳ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಅತಿ ಆವಶಕ್. ರೈತ ಮಿತರರಿಗೆ ಸರ್ಕಾರದ ವಿವಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲಾ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ಜೊತೆಗೆ ಬರ ಪರಿಹಾರ, ಬೆಳೆ ವಿಮೆ, ವಿವಿಧ ಯೋಜನೆಯಡಿ ಯಂತ್ರೋಪಕರಣಗಳ ಸಹಾಯಧನ ಪಡೆಯಲು ಹೀಗೆ ಅನೇಕ ಯೋಜನೆಯ ಸೌಲಭ್ಯ ಪಡೆಯಲು…

ವಿಶ್ವ ವಿಕಲಚೇತನ ದಿನ ಅಂಗವಾಗಿ ಕಾನೂನು ಸೇವಾ ಪ್ರಾಧಿಕಾರ ಅರಿವು ಕಾರ್ಯಕ್ರಮ.!
|

ವಿಶ್ವ ವಿಕಲಚೇತನ ದಿನ ಅಂಗವಾಗಿ ಕಾನೂನು ಸೇವಾ ಪ್ರಾಧಿಕಾರ ಅರಿವು ಕಾರ್ಯಕ್ರಮ.!

21.ಡಿ- ಇಂದು ಬೀದರ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ  ಕಾನೂನ್ ಅರಿವ್ ಕಾರ್ಯಕ್ರಮ ನಡೆಯಿತು ವಿಶೇಷವಾಗಿ ಶ್ರವಣದೋಷವುಳ್ಳ ಹೋಳಿಗೆ ಯಂತ್ರ ಹಾಗೂ ವಿಷೇಶ್ಚೇತನೀರಿಗೆ.ಆಂಧ್ ವಿದ್ಯಾರ್ಥಿಗಳಿಗೆ ಬ್ರೇನ್ಲಿಪಿ ಕಿಟ್ ವಿತರಿಸಲಾಗಿದೆ ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂಗಳು, ಯು.ಆರ್.ಡಬ್ಲ್ಯೂಗಳು ಭಾಗವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಜಿಲ್ಲಾ ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೀದರ ಹಾಗೂ ಜಿಲ್ಲಾ…

55 ನೇ ಜಿಎಸ್‌ಟಿ ಕೌನ್ಸಿಲ್ ಸಭೆ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ
|

55 ನೇ ಜಿಎಸ್‌ಟಿ ಕೌನ್ಸಿಲ್ ಸಭೆ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ

55 ನೇ ಜಿಎಸ್‌ಟಿ ಕೌನ್ಸಿಲ್ ಸಭೆ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆಯಿತು. ಈ 55 ನೇ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಯುತ್ತಿದೆ. ಗೋವಾ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ಮತ್ತು ಒಡಿಶಾ ಮುಖ್ಯಮಂತ್ರಿಗಳು, ಅರುಣಾಚಲ ಪ್ರದೇಶ, ಬಿಹಾರ, ಮಧ್ಯಪ್ರದೇಶ ಮತ್ತು ತೆಲಂಗಾಣ ಉಪ ಮುಖ್ಯಮಂತ್ರಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಸಭೆಯಲ್ಲಿ ಭಾಗವಹಿಸಿದಿರು ಈ ಸಭೆಯಲ್ಲಿ ಜಿಎಸ್‌ಟಿ ಮತ್ತು ತೆರಿಗೆ ಸ್ಲ್ಯಾಬ್‌ಗೆ…

ಇಂದು 55 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಲಿದ್ದಾರೆ.
|

ಇಂದು 55 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಲಿದ್ದಾರೆ.

ಇಂದು ಜಿಎಸ್‌ಟಿ ಕೌನ್ಸಿಲ್ 55 ಸಭೆಯ ರಾಜಸ್ಥಾನ್ ಜೈಸಲ್ಮೇರ್‌ನಲ್ಲಿ  ನಡೆಯಲಿದೆ ಈ ಸಭೆಯ ಮುಖೇ ಉದ್ಯೆಷ್ ಸರಕು ಮತ್ತು ಸೇವಾ ತೆರಿಗೆಗೆ ಸಂಬಂಧಿಸಿದ ನಡೆಯಲಿದೆ ಮತ್ತು ಈ ಸಭೆಗೆ ರಾಜ್ಯಾದ ಪ್ರಮುಖರು ಉಪಮುಖ್ಯಮಂತ್ರಿಗಳು ಮತ್ತು ಹಣಕಾಸು ಸಚಿವರೂ ಭಾಗಿ ಗಳಿದರೆ. ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ 55 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಚರ್ಚೆಗಳು ಸರಕು ಮತ್ತು ಸೇವಾ ತೆರಿಗೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸುತ್ತವೆ….. ಗೋವಾ, ಹರಿಯಾಣ,…