ಗ್ರಾಮ ಆಡಳಿತ ಅಧಿಕಾರಿ ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ ಜನವರಿ.27 2025.!
ಡಿ.23 :- ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ನಡ್ಡಿರುವ ಸಿಇಟಿ ಪರೀಕ್ಷೆ ಮೆರಿಟ್ ಮತ್ತು ಅಂತಿಮ ಆಯ್ಕೆ ಪಟ್ಟಿ ಜನೆವರಿ 27 ಕೆ ಪ್ರಕಟಿಸಲಾಗುತ್ತಿದೆ. ಬೀದರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವರು ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಂದಾಯ ಇಲಾಖೆ ರವರಿಗೆ ಹಸ್ತಾಂತರಿಸಿರುತ್ತಾರೆ. ಸದರಿ…