ಡಿ.28 ರಂದು ಜಿಲ್ಲಾ ಮಟ್ಟದ ಯುವಜನೋತ್ಸವಸ್ಪರ್ಧೆಗಳ ಆಯೋಜನೆ: ಹೆಸರು ನೋಂದಣಿಗೆ ಸೂಚನೆ
|

ಡಿ.28 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ
ಸ್ಪರ್ಧೆಗಳ ಆಯೋಜನೆ: ಹೆಸರು ನೋಂದಣಿಗೆ ಸೂಚನೆ

ಡಿ.24 ಬೀದರ ಜಿಲ್ಲೆಯಲ್ಲಿ ಯುವಕ ಯುವತಿಯರಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, 2024-25 ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವವನ್ನು 15 ರಿಂದ 29 ವರ್ಷದೊಳಗಿನ ಯುವಕ ಯುವತಿಯರಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್.ಎಸ್.ಎಸ್. ಹಾಗೂ ಕರ್ನಾಟಕ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಯುವ ಒಕ್ಕೂಟಗಳ ಸಂಯುಕ್ತಶ್ರಯದಲ್ಲಿ ಕರ್ನಾಟಕ ಕಲಾ,…

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಜವಾಬ್ದಾರಿ ವಿಜಯಕುಮಾರ ಸೋನಾರೆಗೆ ವಹಿಸಿ ಕುಲಸಚಿವರು ಆದೇಶ.
|

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಜವಾಬ್ದಾರಿ ವಿಜಯಕುಮಾರ ಸೋನಾರೆಗೆ ವಹಿಸಿ ಕುಲಸಚಿವರು ಆದೇಶ.

ಬೀದರ, ಡಿಸೆಂಬರ್.24 :- ಬೀದರನಲ್ಲಿ  ಬಹಳಷ್ಟು ದಿನದಿಂದ ನಡೇತರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ಕಛೇರಿ ಜವಾಬ್ದಾರಿಯನ್ನು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ. ಶ್ರೀ ವಿಜಯಕುಮಾರ ಸೋನಾರೆ ಇವರಿಗೆ ತಾತ್ಕಾಲಿಕವಾಗಿ ಪ್ರಾದೇಶಿಕ ಕೇಂದ್ರ ಬೀದರ ಈ ಕೇಂದ್ರದ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ನಿರ್ವಹಿಸಲು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಸಚಿವರು ಆದೇಶಿಸಿದ್ದಾರೆ.  

ಡಿ.29ಕ್ಕೆ ಬೀದರನಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.
|

ಡಿ.29ಕ್ಕೆ ಬೀದರನಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.

ಡಿ.24. ಬೀದರ್ ನಲ್ಲಿ 110/33-11ಕೆ.ವಿ ಉಪ-ವಿತರಣಾ ಕೇಂದ್ರ, ಕ.ವಿ.ಪ್ರ.ನಿ.ನಿ. ಮಂಠಾಳ ಮತ್ತು ಸಸ್ತಾಪುರ (ಬಸವಕಲ್ಯಾಣ ಕಾರ್ಯ ಮತ್ತು ಪಾಲನೆ ಉಪ ವಿಭಾಗ) ವ್ಯಾಪ್ತಿಯ ಬರುವ 110ಕೆ.ವಿ ಮಂಠಾಳ ಮತ್ತು ಸಸ್ತಾಪುರ ವಿದ್ಯುತ್ ಉಪ-ಕೇಂದ್ರದನಲ್ಲಿ ತುರ್ತು ಕೆಲಸದ ಪ್ರಯುಕ್ತ ಡಿಸೆಂಬರ್.29 ರಂದು ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ 33ಕೆವಿ ಬಸವಕಲ್ಯಾಣ, 33ಕೆವಿ ಮುಚಲಂಬ, 33ಕೆವಿ ಮುಡಬಿ, 33ಕೆವಿ ಭೋಸ್ಗಾ, ಮೋರಖಂಡಿ ಮತ್ತು ಸುತ್ತಲಿನ ಗ್ರಾಮಾಂತರ ಪ್ರದೇಶಗಳಾದ 11ಕೆ.ವಿ ನಾರಾಯಣ ಪುರ, 11ಕೆ.ವಿ ಪರ್ತಾಪುರ, 11ಕೆ.ವಿ ಸಸ್ತಾಪುರ,…

ಡಿ.28 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ
|

ಡಿ.28 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಡಿ.24 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್.ಎಸ್.ಎಸ್.ಹಾಗೂ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್.28 ರಂದು ಬೀದರ ಕರ್ನಾಟಕ ಕಾಲೇಜು ಆಡಿಟೋರಿಯಂದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ (ಆಯ್ಕೆ ಕಾರ್ಯಕ್ರಮ) ಹಮ್ಮಿಕೊಳ್ಳಲಾಗಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್…

ಜ.2 ರಂದು ಪ್ರಗತಿ ಪರಿಶೀಲನೆ ಸಭೆ
|

ಜ.2 ರಂದು ಪ್ರಗತಿ ಪರಿಶೀಲನೆ ಸಭೆ

ಡಿ.24:- ಬೀದರ್ ಜಿಲ್ಲೆಗೆ ಅಗ್ನಿಸ್ತಿರುವ ಶ್ರಿ ಸೋಮಣ್ಣ ಬೇವಿನಮರದ ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರ ಅಧ್ಯಕ್ಷತೆಯಲ್ಲಿ.. ಸಭೆ ನಡೆಯಲಿದೆ. ದಿನಾಂಕ: 02-01-2025 ರಂದು ಬೆಳಿಗ್ಗೆ 11.30 ಗಂಟೆಗೆ ಬೀದರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ನೀಡಲಾದ ಅನುದಾನಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಎಂದು ಬೀದರ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ಪ್ರಕಟಣೆಯಲ್ಲಿ…

ನಿಗದಿತ ಅವಧಿಯೊಳಗೆ ಸಾರ್ವಜನಿಕರ ಅರ್ಜಿಗಳನ್ನುವಿಲೇವಾರಿಗೊಳಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ನಿಗದಿತ ಅವಧಿಯೊಳಗೆ ಸಾರ್ವಜನಿಕರ ಅರ್ಜಿಗಳನ್ನು
ವಿಲೇವಾರಿಗೊಳಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

www.prajaprabhat.com

ಸ್ಪರ್ಧಾತ್ಮಕ ಯುಗದಲ್ಲಿ ಉದ್ಯಮಿಗಳು ನೂತನ ತಾಂತ್ರಿಕತೆಗಳನ್ನು ಬಳಸಿಕೊಳ್ಳಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಸ್ಪರ್ಧಾತ್ಮಕ ಯುಗದಲ್ಲಿ ಉದ್ಯಮಿಗಳು ನೂತನ ತಾಂತ್ರಿಕತೆಗಳನ್ನು ಬಳಸಿಕೊಳ್ಳಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಡಿ.24 ಇಂದು ಬೀದರ್ ಜಿಲ್ಲೆಯಲ್ಲಿ ಉದ್ಯಾಮಿಗಳಿಗೆ ಆಧುನಿಕ ಸ್ಪರ್ಧಾತ್ಮಕ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯಮಿಗಳು ನೂತನ ತಾಂತ್ರಿಕತೆಗಳನ್ನು ಬಳಸುವುದರ ಜೊತೆಗೆ ಮಾರುಕಟ್ಟೆ ಸ್ಪರ್ಧೆ, ಕಡಿಮೆ ಉತ್ಪಾದನಾ ವೆಚ್ಚ ಹಾಗೂ ಉತ್ತಮ ಗುಣಮಟ್ಟದ ಉತ್ಪಾದನೆಗಳ ಬಗ್ಗೆ ಹೆಚ್ಚಿನ ಗಮನವಿಡಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಹೇಳಿದರು. ಅವರು ಮಂಗಳವಾರ ಬೀದರನ ನಾವಡಗೇರಿ ಚಿಕ್ಕಪೇಟೆ ಹತ್ತಿರವಿರುವ ಮಸ್ಟಿಫ್ ಸೆಲೆಕ್ಟ್ ಹೋಟೆಲ್‌ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿಟಿಪಿಸಿ)…

BSNL  ಸೇವೆಗಳನ್ನು ಸುಧಾರಿಸಲು ಹೊಸ ಉಪಕ್ರಮಗಳನ್ನು ಅನಾವರಣಗೊಳಿಸಿದೆ,
|

BSNL  ಸೇವೆಗಳನ್ನು ಸುಧಾರಿಸಲು ಹೊಸ ಉಪಕ್ರಮಗಳನ್ನು ಅನಾವರಣಗೊಳಿಸಿದೆ,

ಇಂದು ಭಾರತೀಯ್ ಸಂಚಾರ್ ವಿಭಾಗ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)  ತನ್ನ ಸೇವೆಗಳನ್ನು ಸುಧಾರಿಸಲು ಹೊಸ ಉಪಕ್ರಮಗಳನ್ನು ಅನಾವರಣಗೊಳಿಸಿದೆ, ಅಡೆತಡೆಯಿಲ್ಲದ ಸಂಪರ್ಕಕ್ಕಾಗಿ 100 ಹೆಚ್ಚುವರಿ ಟವರ್‌ಗಳನ್ನು ಸ್ಥಾಪಿಸುವ ಯೋಜನೆಗಳನ್ನು ಒಳಗೊಂಡಿದೆ. ಕೈಗೆಟುಕುವ ಸೇವೆಗಳಿಗೆ ತನ್ನ ಬದ್ಧತೆಯನ್ನು ಒತ್ತಿಹೇಳುತ್ತಾ, BSNL BSNL ಸೇವೆಗಳು ಮತ್ತು ಹೊಸಾ ಪ್ಲಾಂಗಳು.ಮೊಬೈಲ್ ಸೇವಾ ಸುಂಕವನ್ನು ಹೆಚ್ಚಿಸುವ ಯಾವುದೇ ಯೋಜನೆಯನ್ನು ಕಂಪನಿ ಹೊಂದಿಲ್ಲ ಎಂದು ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಬರ್ಟ್ ರವಿ ಗೆರಾರ್ಡ್ ಘೋಷಿಸಿದರು. ಈ ವಿಧಾನವು ಕಳೆದ ಮೂರು ತಿಂಗಳಲ್ಲಿ…

ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಕ್ರಿಸ್‌ಮಸ್ ಹಬ್ಬದ ಮುನ್ನಾದಿನದಂದು ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.
|

ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಕ್ರಿಸ್‌ಮಸ್ ಹಬ್ಬದ ಮುನ್ನಾದಿನದಂದು ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.

ಇಂದು ಡಿಸೆಂಬರ್ 25ಎಡೆ ವಿಶ್ವೇ ಪ್ರಪಂಚದಾದ್ಯಂತ ಕ್ರಿಸ್ಮಸ್ ಹಬ್ಬ ಆಚರಣೆಯು ದೇಶದಿಂದ ಬದಲಾಗುತ್ತದೆ. ಕ್ರಿಸ್‌ಮಸ್ ದಿನ  ಡಿಸೆಂಬರ್ 25, ಮತ್ತು ಕೆಲವು ಸಂದರ್ಭಗಳಲ್ಲಿ ಹಿಂದಿನ ದಿನ ಮತ್ತು ನಂತರದ ದಿನವನ್ನು ವಿಶ್ವದಾದ್ಯಂತ ಅನೇಕ ರಾಷ್ಟ್ರೀಯ ಸರ್ಕಾರಗಳು ಮತ್ತು ಸಂಸ್ಕೃತಿಗಳು ಗುರುತಿಸುತ್ತವೆ, ಕ್ರಿಶ್ಚಿಯನ್ ಧರ್ಮವು ಸಾಮಾನ್ಯವಾಗಿ ಆಫ್ರಿಕಾ ಮತ್ತು ಏಷ್ಯಾದಲ್ಲಿ ಕಂಡುಬರುವ. ತನ್ನ ಸಂದೇಶದಲ್ಲಿ, ಅಧ್ಯಕ್ಷ ದ್ರೌಪದಿ ಮುರ್ಮು ಅವರು ಜನರ ಜೀವನದಲ್ಲಿ ಯೇಸುಕ್ರಿಸ್ತನ ಪ್ರೀತಿ ಮತ್ತು ಸಾಮರಸ್ಯದ ಸಂದೇಶವನ್ನು ಅಳವಡಿಸಲು ಒತ್ತಿಹೇಳಿದರು. ಅವರ ಸಹೋದರತ್ವ ಮತ್ತು ಎಲ್ಲರ…

ಅಮಿತ್ ಶಾ ರವರನ್ನು ಕೇಂದ್ರ ಸಚಿವ ಸಂಪುಟದದಿಂದ ವಜಾ ಮಾಡಲು ಆಗ್ರಹಿಸಿ ಬಿ. ಎಸ್. ಪಿ ಜಿಲ್ಲಾ ಘಟಕದ ವತಿಯಿಂದ ಬ್ರಹತ್ ಪ್ರತಿಭಟನೆ
|

ಅಮಿತ್ ಶಾ ರವರನ್ನು ಕೇಂದ್ರ ಸಚಿವ ಸಂಪುಟದದಿಂದ ವಜಾ ಮಾಡಲು ಆಗ್ರಹಿಸಿ ಬಿ. ಎಸ್. ಪಿ ಜಿಲ್ಲಾ ಘಟಕದ ವತಿಯಿಂದ ಬ್ರಹತ್ ಪ್ರತಿಭಟನೆ

ಅಮಿತ್ ಶಾ ರವರನ್ನು ಕೇಂದ್ರ ಸಚಿವ ಸಂಪುಟದದಿಂದ ವಜಾ ಮಾಡಲು ಆಗ್ರಹಿಸಿ ಬೀದರ  ಬಿ. ಎಸ್. ಪಿ ಜಿಲ್ಲಾ ಘಟಕದ ವತಿಯಿಂದ ಬ್ರಹತ್ ಪ್ರತಿಭಟನೆ ಮಾಡಲಾಯಿತ್ತು. ಸಂಸತ್ ಅಧಿವೇಶನದಲ್ಲಿ ಭಾರತೀಯ ಸಂವಿಧಾನಕ್ಕೆ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವಾಗ ಕೇಂದ್ರ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲು ದೇವರನ್ನು ಸ್ಮರಿಸಿದರೆ ಏಳೇಳು ಜನ್ಮಗಳ ಸ್ವರ್ಗ ದೊರೆಯುತ್ತಿತ್ತು ಎಂದು ಮಾತನಾಡಿದ್ದಾರೆ. ಇಂದು…