ಕ್ರಿಸ್‌ಮಸ ಹಬ್ಬಾ ಆಚರಣೆಯಲ್ಲಿ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ.!
25.ಡಿ.24 ಹೊಸ ದೆಹಲಿ: ಇಂದು ಹೊಸ ದೆಹಲ್ಲಿಯಲಿ ಕ್ರಿಸ್‌ಮಸ್ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ನವದೆಹಲಿಯ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಚರ್ಚ್‌ಗೆ ಭೇಟಿ ನೀಡಿ ಯೇಸು ಕ್ರಿಸ್ತನಿಗೆ ಪ್ರಾರ್ಥನೆ ಸಲ್ಲಿಸಿದರು. ಬಿಜೆಪಿ ಸಂಸದರಾದ ಬಾನ್ಸುರಿ ಸ್ವರಾಜ್ ಮತ್ತು ಕಮಲಜೀತ್ ಸೆಹ್ರಾವತ್, ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವಾ ಅವರ ಜೊತೆಗಿದ್ದರು. ರಾಷ್ಟ್ರ ರಾಜಧಾನಿಯ ಚರ್ಚ್‌ಗಳಲ್ಲಿ ಕ್ರಿಸ್‌ಮಸ್ ಆಚರಣೆ ನಡೆಯುತ್ತಿದೆ. ಭಕ್ತರು ಮೇಣದಬತ್ತಿಗಳನ್ನು ಬೆಳಗಿಸಿ ಯೇಸುಕ್ರಿಸ್ತನಿಗೆ ಪ್ರಾರ್ಥನೆ ಸಲ್ಲಿಸುತ್ತಿರುವುದು ಕಂಡುಬಂದಿತು. ಸೇಕ್ರೆಡ್ ಹಾರ್ಟ್…