ಸಚಿನ್ ಪಾಂಚಾಳ ಕುಟುಂಬಕ್ಕೆ 10 ಲಕ್ಷ ಪರಿಹಾರ-ಸಚಿವ ಈಶ್ವರ ಖಂಡ್ರೆ
29ಡಿ24 ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ ಗ್ರಾಮದ ಗುತ್ತೇದಾರ್ ಸಚಿನ್ ಪಾಂಚಾಳ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ ಗ್ರಾಮದ ನಿವಾಸಿ, ಪ್ರಥಮ ದರ್ಜೆ ಗುತ್ತಿಗೆದಾರ ಸಚಿನ್ ಮೌನಪ್ಪ ಪಾಂಚಾಳ (26) ಅವರ ಮನೆಗೆ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಸಚಿನ್ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಅವರು ಸಚಿನ್ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಸಚಿವರು, ಸಚಿನ್ ಆತ್ಮಹತ್ಯೆ ಪ್ರಕರಣದ…