ಹೊಸ PU ಕಾಲೇಜು’ ತೆರೆಯಲು ಅರ್ಜಿ ಆಹ್ವಾನ. ಪದವಿ ಪೂರ್ವ ಕಾಲೇಜು.!
|

ಹೊಸ PU ಕಾಲೇಜು’ ತೆರೆಯಲು ಅರ್ಜಿ ಆಹ್ವಾನ. ಪದವಿ ಪೂರ್ವ ಕಾಲೇಜು.!

ಕರ್ನಾಟಕ ರಾಜ್ಯದಲ್ಲಿ ಹೊಸ ಪದವಿ ಪೂರ್ವ ಕಾಲೇಜು ತೆರೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆಯ್ ಸಂಘಸಂಸ್ಥೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಹೊಸದಾಗಿ ಪಿಯು ಕಾಲೇಜು ತೆರೆಯಲು ಇಚ್ಚೆ ಇದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪದವಿ ಪೂರ್ವದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿಯಮಗಳು…

ಬ್ಯಾಕ್‌ಲಾಗ್ ಹುದ್ದೆಗಳು ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜು ಶಿಕ್ಷಣ ಇಲಾಖೆ ಅಧೀನದ ಅನುದಾನಿತ ಕಾಲೇಜುಗಳಲ್ಲಿ.!
|

ಬ್ಯಾಕ್‌ಲಾಗ್ ಹುದ್ದೆಗಳು ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜು ಶಿಕ್ಷಣ ಇಲಾಖೆ ಅಧೀನದ ಅನುದಾನಿತ ಕಾಲೇಜುಗಳಲ್ಲಿ.!

ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅನುದಾನಿತ ಶಿಕ್ಷಣ ಸಂಸ್ಥೆಗಳು ನಡೆಸುವ ಮಹಾವಿದ್ಯಾಲಯಗಳಲ್ಲಿ ಸಾವಿರಕ್ಕೂ ಹೆಚ್ಚು ಬ್ಯಾಕ್‌ಲಾಗ್‌ ಹುದ್ದೆಗಳು ಖಾಲಿ ಉಳಿದಿವೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜು ಶಿಕ್ಷಣ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದ ಅನುದಾನಿತ ಕಾಲೇಜುಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಕಾರಣಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ 2002 ಮತ್ತು 2012ರಲ್ಲಿ ಅನುಮತಿ ನೀಡಿ, ನೇಮಕಾತಿ ಆದೇಶ ನೀಡಿದ್ದ ಉನ್ನತ ಶಿಕ್ಷಣ…

ವಿಕಲಚೇತನರಿಗೆ ರಿಯಾಯಿತಿ ಸಾರಿಗೆ ಬಸ್ ಪಾಸ್. ನವೀಕರಣಕ್ಕೆ ಆರ್ಜೆ ಆಹ್ವಾನ್.!
|

ವಿಕಲಚೇತನರಿಗೆ ರಿಯಾಯಿತಿ ಸಾರಿಗೆ ಬಸ್ ಪಾಸ್. ನವೀಕರಣಕ್ಕೆ ಆರ್ಜೆ ಆಹ್ವಾನ್.!

2024-25 ನೇ ಸಾಲಿನ ವಿಕಲಚೇತನರಿಗೆ ಬಸ್ ಪಾಸ್ ನವೀಕರಣ ಹಾಗೂ ಹೊಸ ವಿಕಲಚೇತನರ ಬಸ್ ಪಾಸ್ ವಿಶೇಷ ಮಹತ್ವದ ಮಾಹಿತಿ: ರಿಯಾಯಿತಿ ಸಾರಿಗೆ ಬಸ್ ಪಾಸ್, ನವೀಕರಣಕ್ಕೆ ಅರ್ಜಿ ಆಹ್ವಾನ. ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ 2024-25 ನೇ ಸಲಿನ್ ಅರ್ಜಿ ಸಲ್ಲಿಸಬಹುದು. ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂಬ ಕೌಂಟರ್ ಆಯ್ಕೆ ಮಾಡುವುದು ಹಾಗೂ 2024ನೇ ಸಾಲಿನಲ್ಲಿ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜು `ಅತಿಥಿ ಉಪನ್ಯಾಸಕರ’ ನೇಮಕಾತಿ : ಶಿಕ್ಷಣ ಇಲಾಖೆ ಆದೇಶ.!
|

ಸರ್ಕಾರಿ ಪ್ರಥಮ ದರ್ಜೆ ಕಾಲೇಜು `ಅತಿಥಿ ಉಪನ್ಯಾಸಕರ’ ನೇಮಕಾತಿ : ಶಿಕ್ಷಣ ಇಲಾಖೆ ಆದೇಶ.!

ಬೆಂಗಳೂರು:ಉನ್ನತ ಶಿಕ್ಷಣ ಇಲಾಖೆ.ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆ ಆದೇಶ:- 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು…

ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ ಖಾಲಿ.!
|

ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ ಖಾಲಿ.!

30ಡಿ24. ಬೆಂಗಳೂರು.ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಈ ಎಲ್ಲಾ ಕಾಲೇಜುಗಳಲ್ಲಿ ಖಾಯಂ ಉಪನ್ಯಸ್ಕರು ಇಲ್ಲಾ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾಲಿಟೆಕ್ನಿಕ್ ಕಾಲೇಜು ಮತ್ತು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಲಲಿ ಖಾಯಂ ಉಪನ್ಯಾಸ್ಕರೆ ಇಲ್ಲ ಎಲ್ಲಾ ವಿಭಾಗದಲ್ಲಿ ಉಪನ್ಯಾಸಕ ಕೊರತೆ. ಕರ್ನಾಟಕ ರಾಜ್ಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಅರ್ಧದಷ್ಟು ಉಪನ್ಯಾಸಕರ ಹುದ್ದೆಗಳು ಖಾಲಿಯಿದೆ. ಜತೆಗೆ ಬೋಧಕೇತರ ಸಿಬ್ಬಂದಿ ಹುದ್ದೆಗಳೂ ಖಾಲಿ ಇವೆ ಎಂದು…

ರಾಜ್ಯ ಸರಕಾರ ವಿರುದ್ಧ ಬಿಜೆಪಿ ವರಿಷ್ಠರ ಸೇಡು. ಆರೋಪ ಪ್ರತ್ಯಾರೋಪ.!

ರಾಜ್ಯ ಸರಕಾರ ವಿರುದ್ಧ ಬಿಜೆಪಿ ವರಿಷ್ಠರ ಸೇಡು. ಆರೋಪ ಪ್ರತ್ಯಾರೋಪ.!

ಇಂದು ರಾಜ್ಯದಲ್ಲಿ ನಡೆಯುತ್ತಿರುವ ಅಧಿಕಾರಿ, ಸಿಬಂದಿ, ಗುತ್ತಿಗೆದಾರರ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ವಿಪಕ್ಷ ಬಿಜೆಪಿ ಇದರ ಅನೇಕ ಸಮಶ್ಯ ವಿರುದ್ಧ ಹೋರಾಟಾ  ಅಲ್ಲದೆ ಸರಕಾರಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿ-ಮಕ್ಕಳ ಸರಣಿ ಸಾವು ಮತ್ತು  ಗುತ್ತೇದಾರ್ ಸಚಿನ್ ಪಾಂಚಾಳ ಪ್ರಕರಣಗಳನ್ನೂ ಗಂಭೀರ ವಾಗಿ ತೆಗೆದುಕೊಂಡಿದ್ದು, ಒಟ್ಟಾರೆ ರಾಜ್ಯ ಕಾಂಗ್ರೆಸ್‌ ಸರಕಾರದ ವೈಫ‌ಲ್ಯಗಳ ವಿರುದ್ಧ ಆಂದೋಲನ ರೂಪಿಸಲು ಮುಂದಾಗಿದೆ. ಈ ಆಂದೋಲನ ಸಮಿತಿ ಹಾಗೂ  ನಿಜವಾದ ಸಮಷ್ಯಾ ರಚಿಸಿರುವ ರಾಜ್ಯ ಬಿಜೆಪಿ, ಸರಣಿ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಜನಾಂದೋಲನ…

ರಾಜ್ಯ ಸಾರಿಗೆ ಮುಷ್ಕರ ಹಿಂಪಡೆದ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ.!
|

ರಾಜ್ಯ ಸಾರಿಗೆ ಮುಷ್ಕರ ಹಿಂಪಡೆದ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ.!

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ರಸ್ತೆ ಇಲಾಖೆ ಸಿಬ್ಬಂದಿ ಅನೇಕ ಬೇಡಿಕೆಗಳು  ಜಂಟಿ ಕ್ರಿಯಾ ಸಮಿತಿ ಮುಂದೆ ಇಟ್ಟಿದ್ದಾರೆ ಡಿ.31ರಿಂದ ಸಾರಿಗೆ ‌ಮುಷ್ಕರಕ್ಕೆ ಕರೆ ಘೋಷಿಸಿತು. ಆದರೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ‌ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆ ಬೆನ್ನಲ್ಲೇ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ʼಸಾರಿಗೆ ಸಿಬ್ಬಂದಿ ಮುಷ್ಕರದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ. ವಿಪಕ್ಷದವರು ಸರ್ಕಾರ ರೂ.5,900…