2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಿಯಮಗಳು-2021 ಹಾಗೂ ತಿದ್ದುಪಡಿಗಳು.
1. а 151 a 2020 ದಿನಾಂಕ:29.01.2021 ರಂತೆ ಅಧಿಸೂಚಿಸಲಾದ ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ ನಿಯಮಗಳು-2021 ಹಾಗೂ ತಿದ್ದುಪಡಿಗಳು.
2. ಈ ಕಛೇರಿಯ ಸಮ ಸಂಖ್ಯೆಯ ಪ್ರಕಟಣೆ ದಿನಾಂಕ:23.05.2025. 3. ಈ ಕಛೇರಿಯ ಸಮ ಸಂಖ್ಯೆ ಸುತ್ತೋಲೆ ದಿನಾಂಕ:19.06.2025 ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ.
(ಪ್ರಾಧ್ಯಾಪಕರು, ಸಹ/ ಸಹಾಯಕ ಪ್ರಾಧ್ಯಾಪಕರು, ಗ್ರಂಥವಾಲಕರು ಹಾಗೂ ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು)
2025ನೇ ಸಾಲಿನ ವರ್ಗಾವಣೆಗಳಿಗೆ ಸಂಬಂಧಿಸಿದಂತೆ
ಉಲ್ಲೇಖ(1)ರ ನಿಯಮಗಳಲ್ಲಿ ನೀಡಿರುವ ಸೂಚನೆಯಂತ ಕ್ರಮಕೈಗೊಳ್ಳುವ ಸಲುವಾಗಿ.
ಉಲ್ಲೇಖ(2)ರ ಪ್ರಕಟಣೆಯಲ್ಲಿ ವರ್ಗಾವಣೆ ಕೌನ್ಸಿಲಿಂಗ್ ತಾತ್ಕಾಲಿಕ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಗಂಭೀರ ಕಾಯಿಲೆಗಳ ಪ್ರಕರಣಗಳಡಿ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಬೋಧಕರ ವೈದ್ಯಕೀಯ ತಪಾಸಣಾ ವರದಿ ಸ್ವೀಕೃತವಾಗದ ಹಿನ್ನೆಲೆಯಲ್ಲಿ ಪರಿಷ್ಕೃತ ವರ್ಗಾವಣಾ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶೀಘ್ರುದಲ್ವೇ ಪ್ರಕಟಿಸಲಾಗುವುದೆಂದು
ಉಲ್ಲೇಖ(3)ರಲ್ಲಿ ತಿಳಿಸಲಾಗಿದ್ದು, ಪರಿಷ್ಕೃತ ವರ್ಗಾವಣಾ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಕೆಳಕಂಡಂತೆ ನಿಗದಿಪಡಿಸಲಾಗಿದೆ.






Any questions related to 2025 ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್?