2025-26: ರಾಜ್ಯ ಬಜೆಟನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಡೀಟೈಲ್ಸ್.!

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2025-2026ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ಬಾರಿ ಯಾವ ಇಲಾಖೆಗೆ  ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ ನೋಡೋಣಾ.

ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಮಾಹಿತಿ

ಶಿಕ್ಷಣ ಇಲಾಖೆ – 45,286 ಕೋಟಿ ರೂಪಾಯಿ

ಮಹಿಳಾ/ಮಕ್ಕಳ ಕಲ್ಯಾಣ ಇಲಾಖೆ – 34,955 ಕೋಟಿ ರೂಪಾಯಿ

ಇಂಧನ ಇಲಾಖೆ – 26,896 ಕೋಟಿ ರೂಪಾಯಿ

ಗ್ರಾಮೀಣಾಭಿವೃದ್ಧಿ ಇಲಾಖೆ – 26,735 ಕೋಟಿ ರೂಪಾಯಿ

ನೀರಾವರಿ ಇಲಾಖೆ- 22181 ಕೋಟಿ ರೂಪಾಯಿ

ನಗರಾಭಿವೃದ್ಧಿ, ವಸತಿ ಇಲಾಖೆ – 21,405 ಕೋಟಿ ರೂಪಾಯಿ

ಒಳ ಆಡಳಿತ ಮತ್ತು ಸಾರಿಗೆ ಇಲಾಖೆ – 20,625 ಕೋಟಿ ರೂಪಾಯಿ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ – 17,473 ಕೋಟಿ ರೂಪಾಯಿ

ಕಂದಾಯ ಇಲಾಖೆ – 17,201 ಕೋಟೆ ರೂಪಾಯಿ

ಸಮಾಜ ಕಲ್ಯಾಣ ಇಲಾಖೆ – 16,955 ಕೋಟಿ ರೂಪಾಯಿ

ಲೋಕೋಪಯೋಗಿ ಇಲಾಖೆ – 11,841 ಕೋಟಿ ರೂಪಾಯಿ

ಆಹಾರ ಇಲಾಖೆ – 8,275 ಕೋಟಿ ರೂಪಾಯಿ

ಕೃಷಿ, ತೋಟಗಾರಿಕೆ ಇಲಾಖೆ- 7,145 ಕೋಟಿ ರೂಪಾಯಿ

ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ – 3,977 ಕೋಟಿ ರೂಪಾಯಿ

ಇತರೆ – 1,49,857 ಕೋಟಿ ರೂಪಾಯಿ

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

prajaprabhat

Recent Posts

ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು'…

3 hours ago

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

3 hours ago

ನವದೆಹಲಿ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ NHRC ಎರಡು ವಾರಗಳ ಆನ್‌ಲೈನ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…

4 hours ago

ಕರಾವಳಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಬಂದರು ಮಸೂದೆ, 2025 ಅನ್ನು ಲೋಕಸಭೆ ಅಂಗೀಕರಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…

4 hours ago

ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ನಾಲ್ಕು ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ₹4,594 ಕೋಟಿಗೆ ಸರ್ಕಾರ ಅನುಮೋದನೆ ನೀಡಿದೆ.

ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…

4 hours ago

ಕಚ್ಚಾ ತೈಲ ಬೆಲೆ ಇಳಿಕೆ; ಬ್ರೆಂಟ್ ಮತ್ತು $66.31, WTI ಪ್ರತಿ ಬ್ಯಾರೆಲ್‌ಗೆ $63.53

ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…

4 hours ago