ಬೀದರ.16.ಜೂನ್.25:- ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ದಲಿತ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಷ್ಠ ಶಿಕ್ಷೆಣ ಯೋಜನೆ ಅಡಿಯಲ್ಲಿ 2025-26ನೇ ಪ್ರತಿಷ್ಠತ ಶಾಲೆಗಳ ಪ್ರವೇಶಕ್ಕಾಗಿ ದಿನಾಂಕ 09/05/2025 ರಂದು ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳು 6ನೇ ತರಗತಿ ಪ್ರವೇಶಕ್ಕಾಗಿ ಪರಿಕ್ಷೇಬರೆದು ಪಾಸಾಗಿದ್ದು, ಅದರಲ್ಲಿ ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳಿಗೆ ಪ್ರವೇಶವನ್ನು ಕನ್ನಡ ಮಾಧ್ಯಮದ ಶಾಲೆ ಶಾಲೆಗೆ ಪ್ರವೇಶ ಕೊಡುತ್ತಿದ್ದಾರೆ.
ಆಂಗ್ಲ ಮಾಧ್ಯಮದಲ್ಲಿ ಅಭ್ಯಾಸಮಾಡಿದ ಮಕ್ಕಳಿಗೆ ಕನ್ನಡ ಮಾಧ್ಯಾಮದಲ್ಲಿ ಭೋದಿಸುವುದು ಎಷ್ಟು ಸರಿ ?
ಈ ಹಿಂದೆ ಆಂಗ್ಲ ಮಾಧ್ಯಮದಲ್ಲಿ ಕಲಿತ ವಿಧ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದ ಶಾಲೆಗಳಿಗೆ ಕೊಡುತ್ತಿದ್ದರು/ಕೊಟ್ಟಿದಾರೆ. ಆದರೆ ಈ ವರ್ಷ ಆಂಗ್ಲ ಮಾಧ್ಯಮದ ಶಾಲೆಗೆ ಕೊಡುವ ಬದಲು ಕನ್ನಡ ಮಾಧ್ಯಮದ ಶಾಲೆಗೆ ಪ್ರವೇಶ ಕೊಡುತ್ತಿದಾರೆ.
ಮಾನ್ಯ ಸಮಾಜ ಕಲ್ಯಾಣ ಅಧಿಕಾರಿಗಳು ಪರಿಶಿಷ್ಟ ಜಾತಿಗೆ ಸೇರಿದ ಮಕ್ಕಳಿಗೆ ಆಂಗ್ಲ ಮಾಧ್ಯಮ ಶಿಕ್ಷಣದಿಂದ ವಂಚಿತಗೋಳಿಸುತ್ತಿದಾರೆ ಈ ದೋರಣೆಯನ್ನು ತಡೆಗಟ್ಟಿ ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳಿಗೆ ಮಕ್ಕಳ ಮುಂದಿನ ಉಜ್ವಲಭವಿಶಕ್ಕಾಗಿ ಜಿಲ್ಲೆಯ ಯಾವುದಾದರು ಆಂಗ್ಲ ಮಾಧ್ಯಮದ ಶಾಲೆಗೆ ಪ್ರವೇಶ ಕೊಡಿಸಬೇಕ್ಕಾಗಿ ತಮ್ಮಲ್ಲಿ ಮನವಿ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…