2024-25ನೇ ಸಾಲಿನ. ಶೈಕ್ಷಣಿಕ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.!
04.ಜೆ.25.ಬೆಂಗಳೂರು:- ಕರ್ನಾಟಕ ರಾಜ್ಯ ಸರ್ಕಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ಸಹಾಯಧನ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 15ರವರೆಗೆ ವಿಸ್ತರಿಸಲಾಗಿದೆ. ವಿವಿಧ ಕಾರ್ಮಿಕ ಸಂಘಟನೆಗಳಿಂದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಬೇಕೆಂದು ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಮಂಡಳಿ ಕ್ರಮ ಕೈಗೊಂಡಿದ್ದು, ಜನವರಿ 15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. 2024 -25 ನೇ ಸಾಲಿನ ಪೋಸ್ಟ್ ಮೆಟ್ರಿಕ್ ಶೈಕ್ಷಣಿಕ ಸಹಾಯಧನ ಅರ್ಜಿ ಸಲ್ಲಿಕೆಗೆ ಈ ಹಿಂದೆ…