5ನೇ ರಾಜ್ಯ ಹಣಕಾಸು ಆಯೋಗದ
ಅಧ್ಯಕ್ಷರು ಹಾಗೂ ಸದಸ್ಯರುಗಳು ಬೀದರ ಜಿಲ್ಲೆಗೆ ಭೇಟಿ ನಡೆಸಲಿದ್ದಾರೆ .!
ಬೀದರ.14.ಜನವರಿ.25: ಬೀದರ ಜಿಲ್ಲೆಗೆ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು (ಸಂಪುಟ ದರ್ಜೆ ಸಚಿವರ ಸ್ಥಾನಮಾನ) ಮತ್ತು ಸದಸ್ಯರುಗಳು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಚಟುವಟಿಕೆಗಳು, ಆರ್ಥಿಕ ಸ್ಥಿತಿ, ಸಂಪನ್ಮೂಲಗಳ ಕ್ರೋಢೀಕರಣ, ಹಂಚಿಕೆ ಮತ್ತು ಮೂಲ ಸೌಕರ್ಯ ಹಾಗೂ ಸೇವೆಗಳ ಒದಗಿಸುವಿಕೆಯಲ್ಲಿ ತಾಂತ್ರಿಕ ಕೌಶಲ್ಯ, ಸಾಮಥ್ರ್ಯ ಇತ್ಯಾದಿಗಳನ್ನು ಅಧ್ಯಯನ ಮಾಡುತ್ತಿರುವುದರಿಂದ ಜನವರಿ. 17 ಮತ್ತು 18 ರಂದು ಬೀದರ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು 5ನೇ ರಾಜ್ಯ ಹಣಕಾಸು…