ಬೀದರ್: ಡಾ. ಗಿರೀಶ ಬದೋಲೆಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ
|

ಬೀದರ್: ಡಾ. ಗಿರೀಶ ಬದೋಲೆಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ

ಬೀದರ್.22.ಜನವರಿ.25.ಇಂದುಬೀದರ್ನಲ್ಲಿ ನಡೆದಿರುವ ಕಾರ್ಯಕ್ರಮ, ಚುನಾವಣಾ ಆಯೋಗ ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌ ಗಿರೀಶ ಬದೋಲೆ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. 2024- 25ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನಾವಾಣಾ ಕೆಲಸಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು ಜ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಪ್ರಕಟಣೆ…

ಮದ್ಯ ಸೇವಿಸಿ ಶಾಲೆಗೆ ಬಂದು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
|

ಮದ್ಯ ಸೇವಿಸಿ ಶಾಲೆಗೆ ಬಂದು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಔರಾದ:22. ಜನವರಿ.25:- ಔರಾದ’ತಾಲ್ಲೂಕಿನ ಕೆಲವು ಕಡೆ ಶಿಕ್ಷಕರು ಕುಡಿದು ಶಾಲೆಗೆ ಬರುವುದು ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಶಾಸಕ ಪ್ರಭು ಚವಾಣ್ ಸೂಚಿಸಿದರು. ಔರಾದ (ಬಾ) ತಾಲ್ಲೂಕಿನ ಗಣೇಶಪುರ, ಬೋರಾಳ, ತುಳಜಾಪುರ, ಎಕಲಾರ ಸೇರಿದಂತೆ ವಿವಿಧೆಡೆ ಬುಧವಾರ ಗ್ರಾಮ ಸಂಚಾರ ನಡೆಸಿದ ಅವರು ಲಿಂಗಿ ಗ್ರಾಮದಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸಿ ಶಾಲೆಗೆ ಬಂದು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಆದರೆ ಅಧಿಕಾರಿಗಳೇ ನೀವೇನು ಮಾಡುತ್ತಿದ್ದೀರಿ ಎಂದು ಗರಂ…

ಬೀದರ ವಿಶ್ವವಿದ್ಯಾಲಯದಿಂದ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
|

ಬೀದರ ವಿಶ್ವವಿದ್ಯಾಲಯದಿಂದ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.22.ಜನವರಿ.25:-:- ಬೀದರ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ ಸ್ನಾತಕೋತ್ತರ ಪದವಿ ವಿಷಯಗಳಿಗೆ ಈಗಾಗಲೇ ಪ್ರವೇಶಾತಿ ಪ್ರಾರಂಭವಾಗಿದ್ದು, ವಿಶ್ವವಿದ್ಯಾಲಯದ ಆವರಣದಲ್ಲಿ ಉಳಿದಿರುವ ಪ್ರಥಮ ಸೆಮಿಸ್ಟರ್ ಸ್ನಾತಕೋತ್ತರ ಪದವಿಗಳ ಹಾಗೂ ಸಂಯೋಜಿತ ಕಾಲೇಜುಗಳ ಸ್ನಾತಕೋತ್ತರ ಪದವಿಗಳ ಉಳಿದ ಸೀಟುಗಳಿಗೆ ಪರಿಷ್ಕೃತ ಅಧಿಸೂಚನೆ 6 ರಂತೆ ಅಂತಿಮವಾಗಿ ಅರ್ಜಿ ಕರೆಯಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅವಧಿಯ ದಿನಾಂಕ: 23-01-2025 ರಿಂದ 28-01-2025 ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ…

ಜ.26 ರಂದು ಎನ್‌ಸಿಸಿ ವತಿಯಿಂದ ತಿರಂಗಾ ರ‍್ಯಾಲಿ ಆಯೋಜನೆ.!
|

ಜ.26 ರಂದು ಎನ್‌ಸಿಸಿ ವತಿಯಿಂದ ತಿರಂಗಾ ರ‍್ಯಾಲಿ ಆಯೋಜನೆ.!

ಬೀದರ.22.ಜನವರಿ.25:- 3 ಕರ್ನಾಟಕ ಏರ್ ಎನ್ಸಿಸಿ, ಬೀದರ್ ವತಿಯಿಂದ ಜನವರಿ.26 ರಂದು 76ನೇ ಗಣರಾಜ್ಯೋತ್ಸವನ್ನು ಆಚರಿಸಲಾಗುತ್ತಿರುವುದರಿಂದ ಭಾರತೀಯ ಸಂವಿಧಾನ ಅಂಗೀಕಾರದ ಸ್ಮರಣಾರ್ಥವಾಗಿ ಸಾರ್ವಜನಿಕರಲ್ಲಿ ಮತ್ತು ವಿಶೇಷವಾಗಿ ಎನ್‌ಸಿಸಿ ಕೆಡೆಟ್‌ಗಳಲ್ಲಿ ದೇಶಭಕ್ತಿಯನ್ನು ಬೆಳೆಸಲು ಜನವರಿ.26 ರಂದು ತಿರಂಗಾ ರ‍್ಯಾಲಿಯನ್ನು ಆಯೋಜಿಸಲಾಗಿದೆ ಎಂದು 3 ಕರ್ನಾಟಕ ಏರ್ ಎನ್ಸಿಸಿ ಬೀದರ್‌ನ ಕಮಾಂಡಿoಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ವಿ ಎನ್ ಎಲ್ ರೆಡ್ಡಿ ತಿಳಿಸಿದ್ದಾರೆ. ಈ ತಿರಂಗಾ ರ‍್ಯಾಲಿಯು ಬೆಳಿಗ್ಗೆ 9 ಗಂಟೆಗೆ ಎನ್‌ಸಿಸಿ ಕಛೇರಿಯಿಂದ ಪ್ರಾರಂಭವಾಗಿ ಅಂಬೇಡ್ಕರ್ ವೃತ್ತ, ಶಿವಾಜಿ…

ಯುಜಿಸಿ ಅರ್ಹತೆ ಹೊಂದಿಲ್ಲ ದವರನ್ನು ಕೈಬಿಟ್ಟು ನೇಮಕಾತಿ ಪ್ರಕ್ರಿಯೆಗೆ ಚಾಲನೆಗೆ ಬ್ರೇಕ್.!
|

ಯುಜಿಸಿ ಅರ್ಹತೆ ಹೊಂದಿಲ್ಲ ದವರನ್ನು ಕೈಬಿಟ್ಟು ನೇಮಕಾತಿ ಪ್ರಕ್ರಿಯೆಗೆ ಚಾಲನೆಗೆ ಬ್ರೇಕ್.!

ಬೆಂಗಳೂರು: 22.ಜನವರಿ.25 :- ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತ್ಯಂತ ಕಡಿಮೆ ಗೌರವ ಧನಕ್ಕೆ ಎರಡು ದಶಕಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಾ ಬಂದಿದ್ದ ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ. ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿ ಮಾಡಿ ರುವ ಅರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ಸೇವೆಯನ್ನು 2024-25ನೇ ಸಾಲಿಗೆ ಬಳಸಿಕೊಳ್ಳದೇ ಇರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಯುಜಿಸಿ ನಿಗದಿ ಮಾಡಿರುವ ಅರ್ಹತೆ…

ಖರ್ಗೆರ ತ್ಯಾಗದ ಮಾತು ಅರ್ಥವಾಗಿಲ್ಲ.ಗೃಹ ಸಚಿವ ಡಾ. ಜಿ. ಪರಮೇಶ್ವರ
|

ಖರ್ಗೆರ ತ್ಯಾಗದ ಮಾತು ಅರ್ಥವಾಗಿಲ್ಲ.ಗೃಹ ಸಚಿವ ಡಾ. ಜಿ. ಪರಮೇಶ್ವರ

ತುಮಕೂರು, 22.ಜನೆವರಿ.25:- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತ್ಯಾಗ ಮಾಡುವ ಮನೋಭಾವದ ಬಗ್ಗೆ ಹೇಳಿರುವ ಮಾತು ಅರ್ಥ ಆಗಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ಪ್ರತಿಕ್ರಿಯಿಸಿದರು. ಕಾಂಗ್ರೆಸ್‌ನವರು ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ ಮಾಡಿದ್ದಾರೆ. ಅಂತಹ ತ್ಯಾಗ, ಬಲಿದಾನ ಈಗಿನ ಆಧುನಿಕ ಸಮಾಜದಲ್ಲಿ ಕಡಿಮೆಯಾಗಿದೆ ಎಂಬ ಅರ್ಥದಲ್ಲಿ ತ್ಯಾಗದ ಮಾತು ಹೇಳಿರಬಹುದು ಎಂದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ…

ರಾಜ್ಯ ಬಜೆಟ್: ₹01 ಲಕ್ಷ ಕೋಟಿ ಸಾಲಕ್ಕೆ ಮುಂದಾಯಿತಾ ಕಾಂಗ್ರೆಸ್‌ ಸರ್ಕಾರ?
|

ರಾಜ್ಯ ಬಜೆಟ್: ₹01 ಲಕ್ಷ ಕೋಟಿ ಸಾಲಕ್ಕೆ ಮುಂದಾಯಿತಾ ಕಾಂಗ್ರೆಸ್‌ ಸರ್ಕಾರ?

ತುಮಕೂರು.22.ಜನವರಿ.25: ಕರ್ನಾಟಕ ರಾಜ್ಯ ಬಜೆಟ್ ಮಂಡಿಸಲಿದೆ. ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬುಧವಾರ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದಾಯದಲ್ಲಿ ಶೇಕಡಾ 20 ರಷ್ಟು ಇಳಿಕೆ ಆಗಿದೆ ಎಂದು ಆರ್ಥಿಕ ಇಲಾಖೆಯ ಕಾರ್ಯದರ್ಶಿಯೇ ಹೇಳಿದ್ದಾರೆ. ಈ ಬಜೆಟ್‌ನಲ್ಲಿ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲು…

ಜನವರಿ.23 ರಂದು ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ
|

ಜನವರಿ.23 ರಂದು ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ

ಬೀದರ.22ಜನವರಿ.25:- ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೀದರ ವತಿಯಿಂದ 2024-25ನೇ ಸಾಲಿನ ಬೀದರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವು ಜನವರಿ.23 ರಂದು ಬೆಳಿಗ್ಗೆ 10 ಗಂಟೆಗೆ ಇಂದಿರಾಬಾಯಿ ಗುರುತ್ತಪ್ಪಾ ಶೇಟಕಾರ ಪ್ರೌಢ ಶಾಲೆ ಗುಂಪಾ ಬೀದರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಿದ್ಧಾರೂಢ ಮಠ ಚಿದಾಂಬರ ಆಶ್ರಯ ಬೀದರನ ಪೂಜ್ಯ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç…

ಇಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ.!
|

ಇಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ.!

ಬೀದರ.22.ಜನವರಿ.25:-ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜನವರಿ.23 ರಂದು ಬೆಳಿಗ್ಗೆ 9 ಗಂಟೆಗೆ ಬೀದರ ನಗರದ ಇಂದಿರಾಬಾಯಿ ಗುರುತಪ್ಪ ಶೆಟಕಾರ ಪ್ರೌಢ ಶಾಲೆ ಗುಂಪಾ ಬೀದರದಲ್ಲಿ ಆಯೋಜಿಸಲಾಗಿದೆ ಎಂದು ಬೀದರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಿಂದ ತಾಲ್ಲೂಕಾ ಹಂತದಿAದ ಪ್ರಥಮ ವಿಜೇತರಾದ ಮಕ್ಕಳು ಜಿಲ್ಲಾ ಮಟ್ಟದಲ್ಲಿ ಭಾಗವಹಿಸುತ್ತಾರೆ. ಪ್ರಾಥಮಿಕ ವಿಭಾಗದಿಂದ 85 ಹಾಗೂ ಪ್ರೌಢ ಶಾಲಾ ವಿಭಾಗದಿಂದ 85 ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ (ಕಂಠಪಾಠ,…

ವೈರಸ್ನಿಂದ ಲಕ್ಷಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಚಿಕನ್ ಪ್ರಿಯರೇ ಎಚ್ಚರ.!
|

ವೈರಸ್ನಿಂದ ಲಕ್ಷಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಚಿಕನ್ ಪ್ರಿಯರೇ ಎಚ್ಚರ.!

ಪಶ್ಚಿಮ ಗೋದಾವರಿ,22. ಜನವರಿ.25:- ಆಂಧ್ರ ಪ್ರದೇಶದ ರಾಜ್ಯದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ.ನಿಗೂಢ ವೈರಸ್ನಿಂದ ತೀವ್ರವಾಗಿ ಬಾಧಿತವಾಗಿದೆ, ಇದು ಕೋಳಿಗಳ ಸಾವಿಗೆ ಕಾರಣವಾಗಿದೆ.ಸಂಜೆ ಆರೋಗ್ಯವಾಗಿ ಕಾಣುತ್ತಿದ್ದ ಕೋಳಿ ಮುಂಜಾನೆ ಸಾಯುತ್ತಿತ್ತು. ಈ ರೋಗದಿಂದಾಗಿ ಜಿಲ್ಲೆಯಲ್ಲಿ ಈವರೆಗೆ ಒಂದು ಲಕ್ಷಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ . ನಿರ್ದಿಷ್ಟವಾಗಿ ಸಾಕಿದ ಕೋಳಿಗಳು ಸಹ ವೈರಸ್ ಗೆ ಬಲಿಯಾಗಿವೆ, ಇದರಿಂದಾಗಿ ಕೋಳಿ ಸಾಕಣೆದಾರರು ಭಾರಿ ನಷ್ಟವನ್ನು ಅನುಭವಿಸುತ್ತಿದ್ದಾರೆ.ಇದೇ ವೈರಸ್ ನಾಲ್ಕು ವರ್ಷಗಳ ಹಿಂದೆ ಪಶ್ಚಿಮ ಗೋದಾವರಿಯಲ್ಲಿ ಕೋಳಿಗಳ ಮೇಲೂ ತೀವ್ರ ಪರಿಣಾಮ ಬೀರಿತ್ತು….