ಬೀದರ ವಿಶ್ವವಿದ್ಯಾಲಯ, ಬೀದರದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮ.!
ಬೀದರ್ : 24.ಜನೆವರಿ.25:- ಬೀದರ ವಿಶ್ವವಿದ್ಯಾಲಯ,ಬೀದರ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಹಾಗೂ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶದ ಸದೃಢ ಅಭಿವೃದ್ಧಿಗಾಗಿ ಹಾಗೂ ಸುಸ್ಥಿರ ಸರಕಾರದ ನಿರ್ಮಾಣಕ್ಕಾಗಿ ಮತದಾನವು ಮಹತ್ವದ ಪಾತ್ರ ವಹಿಸುತ್ತದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು ಅಭಿಪ್ರಾಯಪಟ್ಟರು ಇಂದು ಬೀದರ್ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾನದಲ್ಲಿ ಎಲ್ಲರೂ ಪಾಲ್ಗೊಂಡಾಗ ಮಾತ್ರ…