ದೇಶದ ಅಖಂಡತೆ ಹಾಗೂ ಭದ್ರ ಬುನಾದಿಗೆ
ಸಂವಿಧಾನವೇ ಮುಖ್ಯ-ಸಚಿವ ಈಶ್ವರ ಬಿ.ಖಂಡ್ರೆ.!
ಬೀದರ.26.ಜನವರಿ.25:- ವಿಶ್ವಕ್ಕೆ ಮಾದರಿಯಾದ ಭಾರತದ ಲಿಖಿತ ಸಂವಿಧಾನದoತೆ ನಡೆಯುವುದೇ ನಮ್ಮೆಲ್ಲರ ಜವಾಬ್ದಾರಿ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತç ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು. ಅವರು ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. ಸಂವಿಧಾನದಲ್ಲಿ ಎಲ್ಲರಿಗೂ ಅಗತ್ಯವಾದ ಸ್ವಾತಂತ್ರ ಹಕ್ಕುಗಳನ್ನು ಪ್ರಸ್ತಾಪಿಸಲಾಗಿದೆ. ದೇಶದ ಅಖಂಡತೆಗೆ ಹಾಗೂ ಭದ್ರ ಬುನಾದಿಗೆ ಸಂವಿಧಾನವೇ ಮುಖ್ಯಯೆಂದರು. ಸ್ವಾತAತ್ರ‍್ಯ ಹೊಂದಿದ ನಂತರ ಡಾ.ಬಾಬಾ ಸಾಹೇಬ ಅಂಬೇಡ್ಕರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ಇಡೀ ಜಗತ್ತಿಗೆ…