ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಆನಲೈನ್ ಅರ್ಜಿ .!
ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿಯ ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವಂತ ಜನರಿಗೆ ತುರ್ತು ಸಂದರ್ಭ ಸೇರಿದಂತೆ ಅನಾರೋಗ್ಯ ಸಮಸ್ಯೆಗೆ, ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಮೊದಲು ಅಫ್ ಲೈನ್ ಮೂಲಕ ಅರ್ಜಿಯೊಂದಿಗೆ ಅಲೆಯ ಬೇಕಿದ್ದಂತ ಪ್ರಕ್ರಿಯೆಯು, ಈಗ ಮತ್ತಷ್ಟು ಸರಳಗೊಳಿಸಲಾಗಿದೆ. ಜಸ್ಟ್ ಕುಳಿತಲ್ಲಿಯೇ ಆನ್ ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿ ಬಗ್ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯು ಸರ್ಕಾರದ ಆದೇಶ ಸಂಖ್ಯೆ ಎಫ್.ಡಿ. 103 ಎ.ಸಿ.ಪಿ 58ರಂತೆ ದಿನಾಂಕ:…